• Police Varthe
Wednesday, December 24, 2025
Police Varthe
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
No Result
View All Result
Police Varthe
No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper
Home ಕ್ರೈಂ ನ್ಯೂಸ್

ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

Ranjith Madanthyar by Ranjith Madanthyar
May 11, 2025
in ಕ್ರೈಂ ನ್ಯೂಸ್, ರಾಜ್ಯ
0
ಬೈಕ್ ಗೆ ಬಸ್ ಢಿಕ್ಕಿ; ತಂದೆ, ಮಗ ದುರಂತ ಸಾವು!ಬಸ್ ಚಾಲಕನ ನಿರ್ಲಕ್ಷಕ್ಕೆ ಆಕ್ರೋಶ! 50ಲಕ್ಷ ಪರಿಹಾರಕ್ಕೆ ‌ಆಗ್ರಹ!

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":[],"tools_used":{"transform":1,"square_fit":1},"is_sticker":false,"edited_since_last_sticker_save":true,"containsFTESticker":false}

0
SHARES
39
VIEWS
WhatsappTelegramShare on FacebookShare on Twitter

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ತಂದೆ , ಮಗ ದಾರುಣವಾಗಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ಭಾನುವಾರ ನಡೆದಿದೆ.

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿವಾಸಿ ಅರುಣ್ ಕುಲಾಲ್  ಮತ್ತು ಅವರ ಪುತ್ರ ಧ್ಯಾನ್ ಮೃತಪಟ್ಟವರು.

ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಎದುರು ಭಾಗದಿಂದ ಆಗಮಿಸುತ್ತಿದ್ದ ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಇಬ್ಬರೂ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ,  ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಪರಿಣಾಮವಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ‌ದಾಖಲಿಸಿಕೊಂಡಿದ್ದಾರೆ.

50ಲಕ್ಷ ಪರಿಹಾರಕ್ಕೆ ಆಗ್ರಹ!

ಮಾಣಿಯಲ್ಲಿ ನಡೆದ ಅಪಘಾತದಲ್ಲಿ ಬಸ್ ಚಾಲಕನ ನಿರ್ಲಕ್ಷದಿಂದ ಸಾವನ್ನಪ್ಪಿದ ತಂದೆ ಮಗನ ಕುಟುಂಬಕ್ಕೆ ತಕ್ಷಣ ಪರಿಹಾರ ಮಂಜೂರು ಮಾಡಬೇಕು ಎಂದು ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಒತ್ತಾಯಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟ ಇಬ್ಬರೂ ಕುಟುಂಬದ ಆಧಾರಸ್ತಂಭವಾಗಿದ್ದರು. ಬೈಕ್ ನಲ್ಲಿ ಇದ್ದವರು ಹೆಲ್ಮೆಟ್ ಧರಿಸಿದ್ದರೂ ಕೂಡ  ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿ ಹೊಡೆದ ಕಾರಣ ಚಾಲಕನ ನಿರ್ಲಕ್ಷದಿಂದ ಈ ಸಾವು ಸಂಭವಿಸಿದೆ. ಸರಕಾರ ತಕ್ಷಣ 50 ಲಕ್ಷ ರೂ ಪರಿಹಾರ ಮಂಜೂರು ಮಾಡಬೇಕು. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಶಾಸಕರು, ಸಂಸದರು ‌ಧ್ವನಿಯಾಗಬೇಕು!

ಮೃತಪಟ್ಟವರ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸಿ ಕೊಡಲು ಜಿಲ್ಲೆ ಶಾಸಕರು ಮತ್ತು ಸಂಸದರು ಹಾಗೂ ಇಲ್ಲಿನ ಜನಪ್ರತಿನಿಧಿಗಳು ಮೃತರ ಕುಟುಂಬಕ್ಕೆ ಧ್ವನಿಯಾಗಿ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

Previous Post

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

Next Post

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

Related Posts

ದ.ಕ ಜಿಲ್ಲೆಯ  ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ
ಪೊಲೀಸ್ ನ್ಯೂಸ್

ದ.ಕ ಜಿಲ್ಲೆಯ ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

October 20, 2025
ಪುತ್ತೂರು; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ ಮೈಸೂರಿನಲ್ಲಿ ಬಂಧನ
Blog

July 5, 2025
ಭಯೋತ್ಪಾದಕ ಇಸ್ಮಾಯಿಲ್ ಚೌಧರಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು! ವಿಚಾರಣೆ ಮುಂದೂಡಿಕೆ
ಕ್ರೈಂ ನ್ಯೂಸ್

June 30, 2025
ತಿಮಿಂಗಿಲ ವಾಂತಿ ಮಾರಾಟ ಮಾಡಲು ಸಾಗಿಸುತ್ತಿದ್ದವರ ಬಂಧನ
ಕ್ರೈಂ ನ್ಯೂಸ್

ತಿಮಿಂಗಿಲ ವಾಂತಿ ಮಾರಾಟ ಮಾಡಲು ಸಾಗಿಸುತ್ತಿದ್ದವರ ಬಂಧನ

April 10, 2025
ಪತಿ, ಮಗುವನ್ನು ಬಿಟ್ಟು ಇನ್ಸ್ಟಾ ಸ್ನೇಹಿತ ಜೊತೆ ಮತ್ತೆ ಮದುವೆಯಾದ ಮಹಿಳೆ
ಕ್ರೈಂ ನ್ಯೂಸ್

ಪತಿ, ಮಗುವನ್ನು ಬಿಟ್ಟು ಇನ್ಸ್ಟಾ ಸ್ನೇಹಿತ ಜೊತೆ ಮತ್ತೆ ಮದುವೆಯಾದ ಮಹಿಳೆ

April 10, 2025
ಸಾಲಕ್ಕೆ ಶ್ಯೂರಿಟಿ ಹಾಕದ್ದಕ್ಕೆ ಮಹಿಳೆಗೆ ಕಿರುಕುಳ ನೀಡಿದ ದಂಪತಿ..ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಕ್ರೈಂ ನ್ಯೂಸ್

ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

April 9, 2025
Next Post
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ,   ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

Leave a Reply Cancel reply

Your email address will not be published. Required fields are marked *

Stay Connected test

  • 23.9k Followers
  • 99 Subscribers
  • Trending
  • Comments
  • Latest
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್ ನಲ್ಲಿರುವ ಮಂಗಳೂರಿನ ಆರು ಹುಡುಗಿಯರು ಯಾರು?!

April 29, 2024
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!

March 8, 2025
ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

ದಿಗಂತ್ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ರೈಲ್ವೆ ಟ್ರ್ಯಾಕ್ ನಿಂದ ಮಂಗಳಮುಖಿಯರು ಅಪಹರಿಸಿದರೆ?!

March 4, 2025
ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

July 17, 2024
Neha Hiremath Murder Case: ನೇಹಾ ಹತ್ಯೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್! 5 ದಿನದಿಂದಲೂ ಮಾಡಿದ್ದನಾ ಕೊಲೆಗೆ ಸಂಚು?

ದೇಶದಲ್ಲಿ ನಿರುದ್ಯೋಗ ಹೆಚ್ಚಳ ಕಾರ್ಮಿಕರ ಸ್ಥಿತಿ ಶೋಚನೀಯ!; ಕೆ.ವಿಜಯಕುಮಾರ್ ಶೆಟ್ಟಿ

ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ; ಎ.26ರಂದು ಬ್ರಹ್ಮಕುಂಭಾಭಿಷೇಕ

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 1, 2025
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ

October 31, 2025
ದ.ಕ ಜಿಲ್ಲೆಯ  ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

ದ.ಕ ಜಿಲ್ಲೆಯ ಅಧಿಕಾರಿಗಳ ಬದಲಾವಣೆ ಫಲ ತಂದಿದೆ!; ಸಿ.ಎಂ

October 20, 2025
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ

July 23, 2025

Recent News

Facebook Twitter
Police Varthe

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

  • Blog
  • ಕ್ರೈಂ ನ್ಯೂಸ್
  • ಪಿವಿ ವಿಶೇಷ
  • ಪೊಲೀಸ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ

Recent News

ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವೃದ್ಧೆಗೆ ಡಿಜಿಟಲ್ ವಂಚನೆ ಯತ್ನ!; 17 ಲಕ್ಷ ಸೇಫ್ ಮಾಡಿದ ಮಂಗಳೂರು ಪೊಲೀಸರು! ಡಿಸಿಪಿಗಳ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 1, 2025
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಬಂಧನ

October 31, 2025

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

No Result
View All Result
  • ಮುಖ ಪುಟ
  • ರಾಜಕೀಯ
  • ಕ್ರೈಂ ನ್ಯೂಸ್
  • ಪೊಲೀಸ್ ನ್ಯೂಸ್
  • ರಾಜ್ಯ
  • ರಾಷ್ಟ್ರೀಯ
  • ವಿದೇಶಿ ಸುದ್ದಿ
  • ಕ್ರೀಡೆ
  • ಪಿವಿ ವಿಶೇಷ
  • E-Paper

© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.