ಕೋಲಾರ: ಕಾರು ಢಿಕ್ಕಿ ಹೊಡೆದು ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಯ ಪೈಕಿ ಗಂಡ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ವೆಂಕಟಾಚಾರಿ ಎಂದು ಗುರುತಿಸಲಾಗಿದೆ. ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.