Sunday, October 13 , 2019 1:46 AM

ಕ್ರೈಂ












ಜೂಜಾಟದಲ್ಲಿ ನಿರತರಾಗಿದ್ದ 8 ಮಂದಿ ಅರೆಸ್ಟ್​​: ನಗದು ಸಹಿತ ಕಾರು,ದ್ವಿಚಕ್ರ ವಾಹನ ವಶ!



377

ಮಂಗಳೂರು: ನಗರದ ಬೆಂದೂರ್ ವೆಲ್ಕುಮಾರ್ ಇಂಟರ್ ನ್ಯಾಷನಲ್ ಲಾಡ್ಜ್​​​ನಲ್ಲಿ ಜೂಜಾಟ ಆಡುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಕಲ್ಕರ ಹೌಸ್ ನಿವಾಸಿ ಪ್ರವೀಣ್(41), ಪೆರ್ಮನ್ನೂರು ಗ್ರಾಮದ ನಿವಾಸಿ ನವೀನ್ (35), ತಲಪಾಡಿಯ ಪಂಜರ ಹೌಸ್ ನಿವಾಸಿ ನವೀನ್ ಆಳ್ವ (39), ಸೂಪಿಕಾನದ ಹಳೆಕಳ ಹೌಸ್ ನಿವಾಸಿ ಬಶೀರ್(52), ಕಂಡೇವ್ ಹೌಸ್ ನ ಸತೀಶ(33), ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರ್ ಹೌಸ್ ನಿವಾಸಿ ವಿಜಯ ಕುಮಾರ್ (38), ಉಳ್ಳಾಲ ಮಾಸ್ತಿಕಟ್ಟೆಯ ಸುಂದರಿಭಾಗ್ ನಿವಾಸಿ ಭಾಸ್ಕರ (45), ಮರೋಳಿ ಗ್ರಾಮದ ನಿವಾಸಿ ಆಕಾಶ್ (31) ಬಂಧಿತ ಆರೋಪಿಗಳು.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ, 49,340 ರೂ. ನಗದು, 1 ಬೊಲೆರೊ ಕಾರು, 3 ದ್ವಿಚಕ್ರ ವಾಹನ ಹಾಗೂ 10 ಮೊಬೈಲ್ ಫೋನ್ ಹಾಗೂ ಜುಗಾರಿ ಆಟ ಆಡಲು ಉಪಯೋಗಿಸಿದ ವಸ್ತುಗಳನ್ನ ವಶ ಪಡಿಸಿಕೊಂಡಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!