Sunday, October 13 , 2019 1:41 AM

ಕ್ರೈಂ












ಪಂಜ ಹೊಳೆಯಲ್ಲಿ ನಾಪತ್ತೆಯಾಗಿದ್ದ ಶೇಶಪ್ಪ ಗೌಡರ ಶವ ಪತ್ತೆ



186

ಸುಬ್ರಹ್ಮಣ್ಯ: ಔಷಧ ತರಲೆಂದು ಸೆ.3ರಂದು ಪೇಟೆಗೆ ಹೋಗಿ ನಾಪತ್ತೆಯಾಗಿದ್ದ ಪಂಜ ಸಮೀಪದ ಕೂತ್ಕಂಜ ನಿವಾಸಿ ಶೇಶಪ್ಪ ಗೌಡರ ಶವ ಇಂದು ಪಂಜ ಹೊಳೆಯಲ್ಲಿ ಪತ್ತೆಯಾಗಿದೆ. ಎನ್‌ ಡಿಆರ್‌ ಎಫ್‌ ತಂಡ ಕಳೆದೆರಡು ದಿನಗಳಿಂದ ನಿರಂತರ ಹುಡುಕಾಟದಲ್ಲಿತ್ತು. ಅವರ ಚಪ್ಪಲಿ ಸಿಕ್ಕಿದ ಜಾಗದಿಂದ ಸುಮಾರು 2 ಕಿ ಮೀ ವ್ಯಾಪ್ತಿಯಲ್ಲಿ ಅವರ ಶವ ನೀರಿನ ಆಳದಲ್ಲಿ ಸಿಕ್ಕಿ ಹಾಕಿಕೊಂಡಿತ್ತು.

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!