Sunday, October 13 , 2019 1:44 AM

ಕ್ರೈಂ












ಆಡು ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಅಪಘಾತ: 10ಕ್ಕೂ ಹೆಚ್ಚು ಆಡುಗಳ ಸಾವು



202

ವಿಟ್ಲ: ಮಹಿಳಾ ಕಾಲೇಜು ಬಸ್ ಹಾಗೂ ಆಡು ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿ ಹಲವು ಆಡುಗಳು ಸ್ಥಳದಲ್ಲಿ ಮೃತಪಟ್ಟ ಘಟನೆ ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿ ನಡೆದಿದೆ. ಎರಡೂ ವಾಹನಗಳ ಚಾಲಕರು ಸಣ್ಣ ಪುಟ್ಟ ಗಾಯಗೊಂಡಿದ್ದಾರೆ.

ಪುತ್ತೂರಿನ ಕುಂಬ್ರದ ಮರ್ಕಝ್ ಹುದಾ ಮಹಿಳಾ ಕಾಲೇಜಿಗೆ ಸೇರಿದ ಬಸ್ ಶಾಲಾ ವಿದ್ಯಾರ್ಥಿನಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಎಂಬಲ್ಲಿ ಮಂಗಳೂರಿನಿಂದ ಪುತ್ತೂರು ಕಡೆಗೆ ಆಡು ಮತ್ತು ಕುರಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿ ಹೊಡೆದಿದೆ.

ಲಾರಿ ರಸ್ತೆಗೆ ಉರುಳಿದೆ. ಅದರಲ್ಲಿದ್ದ 10ಕ್ಕಿಂತಲೂ ಅಧಿಕ ಆಡು ಮತ್ತು ಕುರಿಗಳು ಮೃತಪಟ್ಟಿವೆ. ಕಾಲೇಜ್ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ವಿದ್ಯಾರ್ಥಿಗಳು ಎಲ್ಲರೂ ಪಾರಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!