Sunday, October 13 , 2019 2:38 AM

ಕ್ರೈಂ












ಇಸ್ರೋ ‘ವಿಕ್ರಮ’ಕ್ಕೆ ಸಾಕ್ಷಿಯಾಗಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ



358

ಬೆಂಗಳೂರು: ಚಂದ್ರನ ಅಂಗಳದಲ್ಲಿ ಇಸ್ರೋ ಉಡಾವಣೆ ಮಾಡಿರುವ ವಿಕ್ರಂ ಲ್ಯಾಂಡರ್ ಇಳಿಯುವ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. ಯಲಹಂಕದ ವಾಯನೆಲೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಚಿವರು ಸ್ವಾಗತಿಸಿದರು.

ಚಂದ್ರನ ಮೇಲೆ ಲ್ಯಾಂಡರ್‌ ಇಳಿಯುವುದನ್ನು ಪ್ರಧಾನಿ ನರೇಂದ್ರ ಮೋದಿ ಇಸ್ರೋದ
ಕಚೇರಿಯಲ್ಲಿ ಕಣ್ತುಂಬಿಕೊಳ್ಳಲಿದ್ದಾರೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಇಸ್ರೋದ ಟೆಲಿಮೆಟ್ರಿ, ಟ್ರಾಕಿಂಗ್‌ ಮತ್ತು ಕಮಾಂಡ್‌ ನೆಟ್‌ವರ್ಕ್‌ (ಐಎಸ್‌ಟಿಆರ್‌ಎಸಿ) ಕೇಂದ್ರದಲ್ಲಿ ಖುದ್ದು ಹಾಜರಾಗಿ ಲ್ಯಾಂಡಿಂಗ್‌ ವೀಕ್ಷಿಸಲಿದ್ದಾರೆ. ಅವರೊಂದಿಗೆ, ದೇಶದ ನಾನಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 60ರಿಂದ 70 ವಿದ್ಯಾರ್ಥಿಗಳು ಇರಲಿದ್ದಾರೆ

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!