Sunday, October 13 , 2019 1:53 AM

ಕ್ರೈಂ












ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿ ಸಿಂಧು.ಬಿ ರೂಪೇಶ್ ಅಧಿಕಾರ ಸ್ವೀಕಾರ



1111

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್,  ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.

ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ  ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!