Sunday, October 13 , 2019 1:42 AM

ಕ್ರೈಂ
ಡಿವೈಡರ್ ಹಾರಿ ಲಾರಿಗೆ ಡಿಕ್ಕಿ ಹೊಡೆದ ಕಾರು; 1 ಸಾವು ಮೂವರು ಗಂಭೀರ241

ಮುಕ್ಕ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್  ಹಾರಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಸಮೀಪ ಮುಕ್ಕದಲ್ಲಿ ಸಂಭವಿಸಿದೆ.

ಮಣಿಪಾಲದ ಒಂಬತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಹೋಗಿ ವಾಪಾಸ್ ಬರುತಿದ್ದ ಸಂದರ್ಭ ಚಾಲಕ ನಿಯಂತ್ರಣ ಕಳೆದು ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಒಬ್ಬ ಸಾವನ್ನಪ್ಪಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರತ್ಕಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!