Sunday, October 13 , 2019 1:42 AM

ಕ್ರೈಂ












ಕಂಪೌಂಡ್ ಕುಸಿದು ಮೃತಪಟ್ಟ 2 ಮಕ್ಕಳ ಕುಟುಂಬಕ್ಕೆ ಜಿಲ್ಲಾಡಳಿತ ವತಿಯಿಂದ 5 ಲಕ್ಷ ರೂ. ಚೆಕ್ಕ ವಿತರಿಸಿದ ಶಾಸಕ ವೇದವ್ಯಾಸ ಕಾಮತ್



151

ಮಂಗಳೂರು; ನಗರದ ಪಡೀಲ್ ಕೊಡಕ್ಕಲ್ ಎಂಬಲ್ಲಿ ನಿನ್ನೆ ರಾತ್ರಿ ಕಂಪೌಂಡ್ ಕುಸಿದು ಸಾವನ್ನಪ್ಪಿದ 2 ಮಕ್ಕಳ ಕುಟುಂಬಕ್ಕೆ ಜಿಲ್ಲಾಡಳಿತ ವತಿಯಿಂದ ತಲಾ ರೂ. 5 ಲಕ್ಷ ರೂ. ಚೆಕ್ಕನ್ನು ಶಾಸಕ ವೇದವ್ಯಾಸ ಕಾಮತ್ ಅವರು ವಿತರಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.

ಪ್ರಕರಣದ ಸಾರಾಂಶ;  ಮನೆಯ ಆವರಣ ಗೋಡೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಸಾವನಪ್ಪಿದ ಘಟನೆ ಪಡೀಲ್ ಕೋಟೆಕಲ್ ಬಳಿಯ ಶಿವನಗರದಲ್ಲಿ  ನಿನ್ನೆ ನಡೆದಿತ್ತು. ವೇದಾಂತ್(7) ವರ್ಷಿಣಿ (8) ಎಂಬ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ತಮ್ಮ ಮನೆಯ ಹೊರಗೆ ಕುಳಿತು ಓದುತಿದ್ದ ಸಂದರ್ಭ ಪಕ್ಕದ ಮನೆಯ ಆವರಣ ಗೋಡೆ ಮಕ್ಕಳ ಮೇಲೆ ಕುಸಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!