Sunday, October 13 , 2019 1:45 AM

ಕ್ರೈಂ












ಬಂಟ್ವಾಳ; ನೇತ್ರಾವತಿ ನದಿ ತೀರದ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ



82

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಟ್ಟಲಾಗಿದ್ದ ಸುಣ್ಣದಗೂಡು ಕಟ್ಟಡವನ್ನು ತಾಲೂಕು ಆಡಳಿತ, ಪುರಸಭಾಡಳಿತ ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ತೆರವುಗೊಳಿಸಿದೆ.

ಪೊಲೀಸ್ ಬಂದೋಬಸ್ತ್ ನೊಂದಿಗೆ ಮಂಗಳೂರು ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಹಾಗೂ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಮೊದಲಾದ ಅಧಿಕಾರಿಗಳು ಭಾಗವಹಿಸಿದ್ದರು. ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಡಿ.ಟಿ.ನಾಗರಾಜ್, ಪಿಎಸ್ಐ ಚಂದ್ರಶೇಖರ್ ಬಂದೋಬಸ್ತ್ ಒದಗಿಸಿದ್ದರು.

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!