Thursday, November 21 , 2019 6:15 AM

ಕ್ರೈಂ












ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬಂಧನ



34

ಮಂಗಳೂರು: ಮದುವೆ ಆಗುವುದಾಗಿ ಯುವತಿಯನ್ನು ನಂಬಿಸಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡು ವಂಚಿಸಿದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಮಲ್ಲೂರು ನಿವಾಸಿ ಮೊಹ್ಮದ್ ಅಜರುದ್ದೀನ್ (28) ಬಂಧಿತ. ಈತ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಲೆಂದು ಮದುವೆಯಾಗುವುದಾಗಿ ನಂಬಿಸಿದ್ದ. ಯುವತಿ ಮದುವೆಗೆ ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಲ್ಲದೆ, ನನ್ನೊಂದಿಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವೆ ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಯುವತಿ ಪ್ರಕರಣ ದಾಖಲಿಸಿದ್ದರು.

 

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಪುತ್ತೂರು: ಇಲ್ಲಿನ ಕುರಿಯ ಅಜಲಾಡಿಯಲ್ಲಿ ಜೋಡಿ ಕೊಲೆ ನಡೆದಿದೆ. ಕುಗ್ಗ ಸಾಹೇಬ್...

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಹಣಕಾಸು...


ಬೆಂಗಳೂರು : ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಫೇಲ್ ಯುದ್ಧ ವಿಮಾನ...


ಮಂಗಳೂರು: ಕೆರೆಯಲ್ಲಿ ಈಜಾಡುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ...

ಮಂಗಳೂರು; ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು...


ಮಂಗಳೂರು ಮಹಾನಗರ ಪಾಲಿಕೆ _2019 ಫಲಿತಾಂಶAd code after FIRST paragraph...

ಮಂಗಳೂರು ಮಹಾನಗರ ‌ಪಾಲಿಕೆ ಚುನಾವಣೆ; 56ನೇ ವಾರ್ಡ್ ನಲ್ಲಿ ಬಿಜೆಪಿ ಜಯಭೇರಿAd...


Copyright 2019 www.policevarthe.com | All Right Reserved
error: Content is protected !!