Thursday, November 21 , 2019 5:55 AM

ಕ್ರೈಂ












ಮಂಗಳೂರು, ಮನೆಯವರ ವಿರೋಧ ಹಿನ್ನಲೆ; ವಿಷ ಸೇವಿಸಿ ಪ್ರೇಮಿಗಳಿಬ್ಬರ ಆತ್ಮಹತ್ಯೆ



415

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ, ಕಾಸರಗೋಡ್ ನಿವಾಸಿಗಳಾದ ವಿಷ್ಣು (22) ಮತ್ತು ಗ್ರೀಷ್ಮಾ(23) ಆತ್ಮಹತ್ಯೆ ಮಾಡಿಕೊಂಡವರು. ಘಟನೆಯ ವಿವರ; ಅಕ್ಟೋಬರ್ 13 ರಂದು ಇಲ್ಲಿನ ಮಂಗಳೂರು ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ವೊಂದರ ಕೊಠಡಿಯಲ್ಲಿ ಕಾಸರಗೋಡಿನ ಇಬ್ಬರು ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ್ಣು ಮತ್ತು ಗ್ರೀಷ್ಮಾ ಅವರು ಮೂಡಬಿದ್ರೆಯ ಕಾಲೇಜಿನಲ್ಲಿ ಓದುತ್ತಿದ್ದರು. ಇವರಿಬ್ಬರು ಪ್ರೀತಿಸುತ್ತಿದ್ದರು. ಇಬ್ಬರೂ ವಿಭಿನ್ನ ಜಾತಿಗಳಿಗೆ ಸೇರಿದವರಾಗಿದ್ದರಿಂದ ಕುಟುಂಬ ಸದಸ್ಯರು ಅವರ ಸಂಬಂಧವನ್ನು ವಿರೋಧಿಸಿದರು. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ಧಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಪುತ್ತೂರು: ಇಲ್ಲಿನ ಕುರಿಯ ಅಜಲಾಡಿಯಲ್ಲಿ ಜೋಡಿ ಕೊಲೆ ನಡೆದಿದೆ. ಕುಗ್ಗ ಸಾಹೇಬ್...

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಹಣಕಾಸು...


ಬೆಂಗಳೂರು : ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಫೇಲ್ ಯುದ್ಧ ವಿಮಾನ...


ಮಂಗಳೂರು: ಕೆರೆಯಲ್ಲಿ ಈಜಾಡುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ...

ಮಂಗಳೂರು; ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು...


ಮಂಗಳೂರು ಮಹಾನಗರ ಪಾಲಿಕೆ _2019 ಫಲಿತಾಂಶAd code after FIRST paragraph...

ಮಂಗಳೂರು ಮಹಾನಗರ ‌ಪಾಲಿಕೆ ಚುನಾವಣೆ; 56ನೇ ವಾರ್ಡ್ ನಲ್ಲಿ ಬಿಜೆಪಿ ಜಯಭೇರಿAd...


Copyright 2019 www.policevarthe.com | All Right Reserved
error: Content is protected !!