Monday, March 30 , 2020 9:35 PM

ಕ್ರೈಂ












ಕೆ.ಪಿ.ಎಸ್.ಸಿ ಮಾಜಿ ಅಧ್ಯಕ್ಷ ಶ್ಯಾಮ್ ಭಟ್‌ಗೆ ಮತ್ತೆ ಕಂಟಕ!; ಅರೆಸ್ಟ್ ವಾರೆಂಟ್ ಜಾರಿ, ಬಂಧನ ಭೀತಿ!



3896

Posted By; ರಂಜಿತ್ ಮಡಂತ್ಯಾರು

ಮಂಗಳೂರು; ಕೆ.ಪಿ.ಎಸ್.ಸಿ ಮಾಜಿ ಅಧ್ಯಕ್ಷ ಶ್ಯಾಮ್ ಭಟ್ ಬಂಧನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸರಕಾರಿ ಉದ್ಯೋಗ ತೆಗೆದು ಕೊಡುತ್ತೇನೆ ಎಂದು 20 ಲಕ್ಷ ರೂಪಾಯಿ ಪಡೆದು ಸರಕಾರಿ ಉದ್ಯೋಗವನ್ನು ನೀಡದೇ ವಂಚಿಸಿರುವುದಾಗಿ ಉಪ್ಪರಪೇಟೆ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಭಟ್ ಅವರಿಗೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಮಂಗಳೂರಿನ ರಾಜಕೀಯ ಪಕ್ಷವೊಂದರ ಮುಖಂಡ ಧನ್‌ರಾಜ್ ಹಾಗೂ ನಿವೃತ್ತ ನಗರ ಸಶಶ್ತ್ರ ಮೀಸಲು ಪಡೆಯ ಸಬ್ ಇನ್ಸ್‌ಫೆಕ್ಟರ್ ಪ್ರದೀಪ್ ಎಂಬ ಇಬ್ಬರು ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿತ್ತು.

ಈ ಪ್ರಕರಣದಲ್ಲಿ ಸುಮಾರು 10 ಲಕ್ಷ ರೂಪಾಯಿವರೆಗೂ ಲಂಚ ಪಡೆದು ವಂಚಿಸಿದ್ದ ಧನರಾಜ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ಜೈಲಿನಲ್ಲಿ ಕಂಬಿ ಏನಿಸುತ್ತಿದ್ದಾನೆ. ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಗೆ ಕೆ.ಪಿ.ಎಸ್.ಸಿ ಮಾಜಿ ಅಧ್ಯಕ್ಷ ಶ್ಯಾಮ್ ಭಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಧನರಾಜ್‌ನನ್ನು ಈಗಾಗಲೇ ಬಂಧಿಸಲಾಗಿದ್ದು, ಕೆ.ಪಿ.ಎಸ್.ಸಿ ಅಧ್ಯಕ್ಷ ಶ್ಯಾಮ್ ಭಟ್ ತಲೆ ಮರೆಸಿಕೊಂಡಿದ್ದು ಯಾವ ಕ್ಷಣದಲ್ಲಿ ಕೂಡ ಬಂಧನವಾಗುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!