ಪುತ್ತೂರು; ಮನೆಯಲ್ಲಿ ಸಿಡಿ ಮದ್ದು ಸ್ಫೋಟಿಸಿ ವ್ಯಕ್ತಿ ಗಂಭೀರ - Karnataka Crime News: Latest Crime Headlines | Police Varthe
Saturday, June 12 , 2021 8:31 PM

ಕ್ರೈಂ
ಪುತ್ತೂರು; ಮನೆಯಲ್ಲಿ ಸಿಡಿ ಮದ್ದು ಸ್ಫೋಟಿಸಿ ವ್ಯಕ್ತಿ ಗಂಭೀರ286

ಮಂಗಳೂರು; ಕೃಷಿ ಬೆಳೆಗಳನ್ನು ನಾಶ ಮಾಡುವ ಪ್ರಾಣಿಗಳನ್ನು ಕೊಲ್ಲಲು ಬಳಸುವ ಸ್ಫೋಟಕ ತಯಾರಿಸುತ್ತಿದ್ದ ಮನೆಯಲ್ಲಿ ಸಿಡಿ ಮದ್ದು ಸ್ಫೋಟಿಸಿರುವ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ ಗ್ರಾಮದಲ್ಲಿನ ಕೇಪುಗೌಡ ಹಾಗೂ ಅವರ ಪುತ್ರ ಬಾಲಕೃಷ್ಣ ಎಂಬುವವರು ಕೃಷಿ ಬೆಳೆಗಳಿಗೆ ಹಾನಿ ಮಾಡುವ ಕಾಡು ಪ್ರಾಣಿಗಳನ್ನು ಕೊಲ್ಲಲು ಸ್ಫೋಟಕ ಸಾಮಗ್ರಿಗಳನ್ನು ತಂದು ಮನೆಯಲ್ಲೇ ಕಚ್ಚಾ ಸ್ಫೋಟಕವನ್ನು ತಯಾರಿಸಿಸುತ್ತಿದ್ದರು. ಈ ವೇಳೆ, ಸ್ಫೋಟಕ ಸಿಡಿದು ಬಾಲಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದು, ಅವರ ಮಗ ಬಾಲಕೃಷ್ಣ ಮತ್ತು ನಾದಿನಿ ವೇದಾವತಿ ಸೇರಿದಂತೆ ಅವರ ಮಕ್ಕಳಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡಿರುವ ಬಾಲಕೃಷ್ಣರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಹಾಗೂ ಉಳಿದವರನ್ನು ಪುತ್ತೂರಿನ ಹಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಮಂಗಳೂರು: ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಮನೆಗೆ ಪುಂಜಾಲಕಟ್ಟೆ...

ಸುಳ್ಯ: ಕೊಡಗು ಗಡಿ ಭಾಗದಲ್ಲಿ ಬರುವ ಅರಣ್ಯ ಇಲಾಖೆಯ ಚೆಕ್ ಪೋಸ್ಟ್​​​ನಲ್ಲಿ, ಹಣ...


ಮಂಗಳೂರು: ಕೊರೊನಾ ಲಾಕ್​​ಡೌನ್ ಮಾರ್ಗಸೂಚಿಯಂತೆ ಮದುವೆಗೆ ಅನುಮತಿ ಪಡೆದು, ವಿವಾಹದ ಮುನ್ನ ಮೆಹಂದಿ...

ಮಂಗಳೂರು : ಮೀನಿನ ಕಂಟೈನರ್ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 200 ಕೆಜಿ ಗಾಂಜಾವನ್ನು...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ಕಳೆದ ಸುಮಾರು ಮೂರು...

ಮಂಗಳೂರು:  ತೌಕ್ತೆ ಚಂಡಮಾರುತ ಕಾಣಿಸಿಕೊಂಡ ಪರಿಣಾಮ ಮಂಗಳೂರಿನಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ತೌಕ್ತೆ...


ಮಂಗಳೂರು; ನದಿಯಿಂದ ಮರಳನ್ನು ತೆಗೆದು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ...

ಬೆಂಗಳೂರು: ಹಿರಿಯ ಪತ್ರಕರ್ತ, ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾಗೆ ಬಲಿಯಾಗಿದ್ದಾರೆ. 10...


Editor in Chief - Ranjith Madanthyar
PoliceVarthe.Com , Crime News website Karnataka. Copyright 2020 poicevarthe.com | All Right Reserved
error: Content is protected !!