ತಾಕತ್ತಿದ್ದರೆ ನನ್ನ ಬಗ್ಗೆ ಅಪ್ಪ ಮಗ ಮಾತಾಡಲಿ - ಬಿಎಸ್ವೈ, ವಿಜಯೇಂದ್ರ ವಿರುದ್ಧ ಯತ್ನಾಳ್ ಗುಡುಗು.. - Karnataka Crime News: Latest Crime Headlines | Police Varthe
Thursday, May 6 , 2021 2:15 PM

ಕ್ರೈಂ












ತಾಕತ್ತಿದ್ದರೆ ನನ್ನ ಬಗ್ಗೆ ಅಪ್ಪ ಮಗ ಮಾತಾಡಲಿ – ಬಿಎಸ್ವೈ, ವಿಜಯೇಂದ್ರ ವಿರುದ್ಧ ಯತ್ನಾಳ್ ಗುಡುಗು..



106

ಬೆಂಗಳೂರು : ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಎಷ್ಟು ಲೂಟಿ ಮಾಡಿದರು ಎನ್ನುವುದು ಗೊತ್ತಾಗಲಿದೆ. ಇನ್ನೂ ಸ್ವಲ್ಪ ದಿನಗಳಲ್ಲೇ ಅಪ್ಪ ಮಗನ ನಿಜ ಬಣ್ಣ ಬಯಲಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಡರಲ್ ಬ್ಯಾಂಕ್ ವ್ಯವಹಾರದಲ್ಲಿ ವಿಜಯೇಂದ್ರರನ್ನು ಇಡಿ ಯವರು ಕರೆದುಕೊಂಡು ಹೋಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದಲ್ಲೇ ವಿಜಯೇಂದ್ರರನ್ನು ‘ಇಡಿ’ಯವರು ವಿಚಾರಣೆ ಮಾಡಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.
ವಿಜಯೇಂದ್ರ ಸೂಟು ಬೂಟು ಹಾಕೊಂಡು ಹೋಗಿದ್ದರು ಅದೆನ್ನೆಲ್ಲಾ ಬಿಚ್ಚಿಸಿ, ಡಿಕೆಶಿ ರೀತಿಯೇ ವಿಜಯೇಂದ್ರರನ್ನು ವಿಚಾರಣೆ ಮಾಡಿದ್ದಾರೆ. ಇದೆಲ್ಲವೂ ಸ್ವಲ್ಪ ದಿನಗಳಲ್ಲೇ ಗೊತ್ತಾಗಲಿದೆ. ಅಪ್ಪ ಮಗನ ನಿಜ ಬಣ್ಣ ಬಯಲಾಗಲಿದೆ ಎಂದು ಗುಡುಗಿದರು.

ಯಾರೋ ಒಬ್ಬರು ಚಿಲ್ಲರೆ ಪಲ್ಲರೆಗಳ ಕೈಯಲ್ಲಿ ಮಾತನಾಡಿಸುತ್ತಾರೆ. ತಾಕತ್ತಿದ್ದರೆ ನನ್ನ ಬಗ್ಗೆ ಅಪ್ಪ ಮಗ ಮಾತಾಡಲಿ ಎಂದು ಸವಾಲು ಸಿಎಂ ಬಿಎಸ್ವೈ ಹಾಗೂ ಪುತ್ರ ವಿಜಯೇಂದ್ರಗೆ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಬೆಂಗಳೂರು; ರಾಜ್ಯ ಸರ್ಕಾರ ಐ.ಸಿ.ಯು ನಲ್ಲಿದೆ, ರಾಜ್ಯದ ಮುಖ್ಯಮಂತ್ರಿ ಆಸ್ಪತ್ರೆಯಲ್ಲಿದ್ದಾರೆ ಎಂದು ವಿಪಕ್ಷ...

ಬೆಂಗಳೂರು : ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಎಷ್ಟು ಲೂಟಿ ಮಾಡಿದರು...


ಮಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸರ್ಕಾರ...

ಮಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಸಿಡಿ ಪ್ರಕರಣದ ಹಾದಿ ತಪ್ಪಿಸುತ್ತಿದ್ದಾರೆ. ಉಪಚುನಾವಣೆ...



ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಾಂಗ್ರೆಸ್ಸಿನಲ್ಲಿ ಕಳೆದುಹೋಗುವ ಭಯವಿದೆ. ಕಾಂಗ್ರೆಸ್ಸಿನಲ್ಲಿ ಅವರ ನಾಯಕತ್ವಕ್ಕೆ...

ಮಂಗಳೂರು: ಕೊರೊನಾ ಸೋಂಕಿನಿಂದ ತಾವು ಗುಣಮುಖರಾಗಿರುವ ಬಗ್ಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ...


Editor in Chief - Ranjith Madanthyar
PoliceVarthe.Com , Crime News website Karnataka. Copyright 2020 poicevarthe.com | All Right Reserved
error: Content is protected !!