ರಾಜ್ಯ ಸರ್ಕಾರದಿಂದ ಕಠಿಣ ಕೊರೊನಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ : ರಾತ್ರಿ 10 ಗಂಟೆಯಿಂದ ಎಲ್ಲಾ ಚಟುವಟಿಕೆಗಳೂ ಬಂದ್... - Karnataka Crime News: Latest Crime Headlines | Police Varthe
Thursday, May 6 , 2021 3:15 PM

ಕ್ರೈಂ












ರಾಜ್ಯ ಸರ್ಕಾರದಿಂದ ಕಠಿಣ ಕೊರೊನಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ : ರಾತ್ರಿ 10 ಗಂಟೆಯಿಂದ ಎಲ್ಲಾ ಚಟುವಟಿಕೆಗಳೂ ಬಂದ್…



329

ಮಂಗಳೂರು : ಕೊರೊನಾ ಎರಡನೆಯ ಅಲೆ ಏಳುವ ಆತಂಕದ ನಡುವೆ ರಾಜ್ಯ ಸರ್ಕಾರದಿಂದ ನಾಳೆ ಏಪ್ರಿಲ್ ‌10 ರಿಂದ ಏಪ್ರಿಲ್ 20ರವರೆಗೆ ಕಠಿಣ ಕೊರೊನಾ ಕರ್ಫ್ಯೂ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಹೊಸ ‌ಮಾರ್ಗಸೂಚಿ ಪ್ರಕಾರ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳೂ ಬಂದ್ ಇರಲಿದೆ. ರಾತ್ರಿ ಕಾರ್ಖಾನೆಗಳು, ಸಂಸ್ಥೆಗಳು ಕಾರ್ಯ ನಿರ್ವಹಿಸಬಹುದಾಗಿದ್ದು, ರಾತ್ರಿ 10 ರಿಂದ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವಂತಿಲ್ಲ ಅಂದರೆ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ. ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವವರಿಗೆ ನಿರ್ಬಂಧ ಇಲ್ಲವಾದರೂ ಕೊರೊನಾ ಕರ್ಫ್ಯೂ ಗೂ ಮೊದಲೇ ತಮ್ಮ ಕಾರ್ಯನಿರ್ವಹಿಸುವ ಜಾಗ ತಲುಪಬೇಕು. ರಾತ್ರಿ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅವಕಾಶ ಇದ್ದು, ಇನ್ನು ಯಾವುದೇ ರೀತಿಯ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಿ ಸರ್ಕಾರ ಕಠಿಣ ಮಾರ್ಗಸೂಚಿ ಪ್ರಕಟಿಸಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಬೀಚ್ ಹೌಸ್​ನಲ್ಲಿ ಮದುವೆ ಪಾರ್ಟಿ ನಡೆಸಿದ...

ಮಂಗಳೂರು; ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮಷಿನ್, ಸಿಸಿಟಿವಿಗಳನ್ನು ಜಖಂ...


ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಮಂಗಳೂರು ಪೂರ್ವ ಪೊಲೀಸ್...

ಮಂಗಳೂರು:  ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಇರಿಸಿ ಸರ್ಕಾರದ ನಿಯಮ‌ ಉಲ್ಲಂಘನೆ ಮಾಡಿದ...


ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಸಹಾಯಕ ಅಧೀಕ್ಷಕರಾದ ಚಂದನ್ ಪಟೇಲ್ ಮತ್ತೆ...

ಮಂಗಳೂರು: ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ ಯುವ...


ಮಂಗಳೂರು: ನಗರದ ಪಂಪ್ ವೆಲ್ ಫ್ಲೈಓವರ್ ಗೋಡೆಯ ಮೇಲೆ ಸೇರಿದಂತೆ ನಗರದ...

ಮಂಗಳೂರು; ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್‌ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದಾರೆ. ಇಂದು...


Editor in Chief - Ranjith Madanthyar
PoliceVarthe.Com , Crime News website Karnataka. Copyright 2020 poicevarthe.com | All Right Reserved
error: Content is protected !!