ಸರ್ಕಾರದ ಆದೇಶವನ್ನು ಉಲ್ಲಂಘನೆ; ಎಕ್ಸ್​ಪರ್ಟ್ ಕಾಲೇಜು ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್‌ ವಿರುದ್ಧ ಪ್ರಕರಣ ದಾಖಲು - Karnataka Crime News: Latest Crime Headlines | Police Varthe
Thursday, May 6 , 2021 4:19 PM

ಕ್ರೈಂ












ಸರ್ಕಾರದ ಆದೇಶವನ್ನು ಉಲ್ಲಂಘನೆ; ಎಕ್ಸ್​ಪರ್ಟ್ ಕಾಲೇಜು ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್‌ ವಿರುದ್ಧ ಪ್ರಕರಣ ದಾಖಲು



46

ಮಂಗಳೂರು:  ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಇರಿಸಿ ಸರ್ಕಾರದ ನಿಯಮ‌ ಉಲ್ಲಂಘನೆ ಮಾಡಿದ ನಗರದ ವಲಚ್ಚಿಲ್ ಎಕ್ಸ್​ಪರ್ಟ್ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಕ್ಸ್​ಪರ್ಟ್ ಕಾಲೇಜಿನ‌ ಆಡಳಿತ ಸಂಸ್ಥೆ ದ್ವಿತೀಯ ಪಿಯುಸಿಯ 30 ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯಲ್ಲಿ ಇರಿಸಿಕೊಂಡಿದ್ದು, ಇವರ ಹೆತ್ತವರು ಹಾಗೂ ಪೋಷಕರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವ ಸಲುವಾಗಿ ದೂರದ ಊರಿನಿಂದ ಬಂದಿದ್ದರು‌.

ಆದರೆ, ಸಂಸ್ಥೆಯವರು ರಾಜ್ಯಾದ್ಯಂತ ಕೊರೊನಾ ಕರ್ಫ್ಯೂ ಘೋಷಣೆ‌ ಮಾಡಿದ್ದರೂ ವಿದ್ಯಾರ್ಥಿಗಳನ್ನು ಪೋಷಕರೊಂದಿಗೆ ಕಳುಹಿಸದೇ ಶೈಕ್ಷಣಿಕ ಚಟುವಟಿಕೆ ನಡೆಸಿ ಕೋವಿಡ್ ಸಾಂಕ್ರಾಮಿಕ‌ ರೋಗ ಹರಡಲು ಕಾರಣರಾಗಿದ್ದಾರೆ ಎನ್ನಲಾಗುತ್ತಿದೆ. ಆದ್ದರಿಂದ ಎಕ್ಸ್​ಪರ್ಟ್ ಕಾಲೇಜು ಆಡಳಿತ ಮಂಡಳಿಯು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದೆ ಎಂದು ವಿದ್ಯಾ ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್‌ ಮತ್ತು ಆಡಳಿತ ಮಂಡಳಿಯ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕಲಂ 5(1), 5(4) ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅನ್ವಯ ಪ್ರಕರಣ‌ ದಾಖಲಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಬೀಚ್ ಹೌಸ್​ನಲ್ಲಿ ಮದುವೆ ಪಾರ್ಟಿ ನಡೆಸಿದ...

ಮಂಗಳೂರು; ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮಷಿನ್, ಸಿಸಿಟಿವಿಗಳನ್ನು ಜಖಂ...


ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಮಂಗಳೂರು ಪೂರ್ವ ಪೊಲೀಸ್...

ಮಂಗಳೂರು:  ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಇರಿಸಿ ಸರ್ಕಾರದ ನಿಯಮ‌ ಉಲ್ಲಂಘನೆ ಮಾಡಿದ...


ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಸಹಾಯಕ ಅಧೀಕ್ಷಕರಾದ ಚಂದನ್ ಪಟೇಲ್ ಮತ್ತೆ...

ಮಂಗಳೂರು: ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ ಯುವ...


ಮಂಗಳೂರು: ನಗರದ ಪಂಪ್ ವೆಲ್ ಫ್ಲೈಓವರ್ ಗೋಡೆಯ ಮೇಲೆ ಸೇರಿದಂತೆ ನಗರದ...

ಮಂಗಳೂರು; ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್‌ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದಾರೆ. ಇಂದು...


Editor in Chief - Ranjith Madanthyar
PoliceVarthe.Com , Crime News website Karnataka. Copyright 2020 poicevarthe.com | All Right Reserved
error: Content is protected !!