ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ
January 29, 2026
ಬೆಂಗಳೂರು: ಮಾದಕ ದ್ರವ್ಯಗಳ ಸಾಗಾಟ, ಮಾರಾಟದ ವಿರುದ್ಧ ಸಮರ ಸಾರಿರುವ ಡಿಆರ್‌ಐ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 38.4 ಕೋಟಿ. ರೂ. ಮೌಲ್ಯದ 3.2 ಕೆ.ಜಿ....
ಕಲ್ಬುರ್ಗಿ: ರಸ್ತೆಯಲ್ಲಿ ಭೀಕರವಾಗಿ ಕೊಲೆ ಮಾಡುವಂತೆ ರೀಲ್ಸ್ ಮಾಡಿದ್ದ ವಿಡಿಯೋ ವೈರಲ್ ಆಗಿದ್ದು, ಇದರ ಸತ್ಯಾಸತ್ಯತೆಯನ್ನು ಅನ್ವೇಷಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಹುಮನಾಬಾದ್ ರಿಂಗ್ ರೋಡ್...
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ನಟಿ ರನ್ಯಾ ರಾವ್ ವಿರುದ್ಧ ಅಸಭ್ಯ ಪದ ಪ್ರಯೋಗ ಮಾಡಿರುವ ಆರೋಪದಲ್ಲಿ ಶಾಸಕ ಬಸವನಗೌಡ ಯತ್ನಾಳ್ ವಿರುದ್ಧ ಹೈಗ್ರೌಂಡ್...
ಮಹಾದೇವಪುರ: ಮಧ್ಯರಾತ್ರಿ ವೇಳೆಗೆ ಗ್ರಾಮ ಪಂಚಾಯತ್ ಸದಸ್ಯನ ಮನೆಗೆ ಯಾರೋ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಮನೆಯೊಳಗಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದು ಆವಲಹಳ್ಳಿ...
ದಾವಣಗೆರೆ: ವರದಕ್ಷಿಣೆಯ ದಾಹದಿಂದ ಪತಿಯೊಬ್ಬ ಪತ್ನಿಯ ಕತ್ತಿಗೆ ನೇಣು ಹಾಕಿ, ಉಸಿರುಗಟ್ಟಿಸಿ ಕೊಲೆಗೈದ ಘಟನೆ ಹರಳಹಳ್ಳಿಯಲ್ಲಿ ನಡೆದಿದೆ. ನೇತ್ರಾವತಿ(26) ಎಂಬವರೇ ಗಂಡನ ಅಟ್ಟಹಾಸಕ್ಕೆ ಬಲಿಯಾದ ದುರ್ದೈವಿ. ಆರೋಪಿ...
ಬಳ್ಳಾರಿ: ಶಾಸಕರ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಸಂದೇಶ ಕಳುಹಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ನಗರದ ರೂಪನಗುಡಿ ರಸ್ತೆಯ ಸಂತೋಷ್ ಎಂದು ಗುರುತಿಸಲಾಗಿದೆ. ಈತ ಶಾಸಕ...
ಪುತ್ತೂರು: ನಗರದ ಬಸ್ಸು ನಿಲ್ದಾಣದ ಪಕ್ಕದಲ್ಲಿರುವ ಹೊಟೇಲ್ ಒಂದರಲ್ಲಿ ಜ್ಯೂಸ್ ಕುಡಿಯುತ್ತಿದ್ದ ಭಿನ್ನ ಮತೀಯ ಜೋಡಿಯನ್ನು ಹಿಂದೂ ಸಂಘಟನೆಯ ಸದಸ್ಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಯುವಕ...
ಹೊಸಕೋಟೆ: ಕಾಪಾಡಬೇಕಾದ ತಂದೆಯೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿಕೃತಿ ಮೆರೆದ ಘಟನೆ ನಡೆದಿದೆ. ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜುನಾಥ್‌ಗೆ ಇಬ್ಬರು ಹೆಣ್ಣು ಮಕ್ಕಳು,...
ಬೀದರ್: ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಆಳಂದಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಪ್ರಿಯಾಂಕಾ ಚೌವಾಣ್(20) ಎಂದು ಗುರುತಿಸಲಾಗಿದೆ. ಈ ಸಂಬಂಧ ಯುವತಿಯ...
ದಾಂಡೇಲಿ: ಟ್ರಾಕ್ಟರ್‌ಗೆ ಕಟ್ಟಿ ಮೃತ ಆಕಳನ್ನು ಎಳೆದೊಯ್ದ ಘಟನೆ ಕೋಗಿಲಬನದಲ್ಲಿ ನಡೆದಿದ್ದು, ಈ ಸಂಬಂಧ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕಳಿನ ಶವವನ್ನು ಹಗ್ಗದಲ್ಲಿ ಕಟ್ಟಿ...
© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.
© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.
ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.