ಬಂಟ್ವಾಳ ಎ ಎಸ್ಪಿ ಆಗಿ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ನೇಮಕ
January 29, 2026
ಬೆಂಗಳೂರು: ಕರ್ನಾಟಕದಲ್ಲಿ ಹರಡಿಕೊಂಡಿರುವ ಮಾದಕ ದ್ರವ್ಯದ ಜಾಲವನ್ನು ಬುಡಕಟ್ಟು ಸಮೇತ ನಿರ್ಮೂಲನೆ ಮಾಡುವುದು ನಮ್ಮ ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜ್ಯದ ಇತಿಹಾಸದಲ್ಲಿ...
ಮಂಗಳೂರು: ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಅಪರಾಧಿಯೋರ್ವ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರಕಾಶ್ ಗೋಪಾಲ್ ಮೂಲ್ಯ(51) ಎಂದು ಗುರುತಿಸಲಾಗಿದೆ. ಶೌಚಾಲಯದ ಕಿಟಕಿಗೆ...
ದಾವಣಗೆರೆ: ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಅವರು ತಡೆದ ಘಟನೆ ಹಳೇ ಕುಂದುವಾಡ ರಾಷ್ಟ್ರೀಯ ಹೆದ್ದಾರಿಯ ಬಳಿ ನಡೆದಿದೆ. ಸಣ್ಣ...
ದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡ್ರಗ್ಸ್ ಕಳ್ಳ ಸಾಗಾಟದ ವಿರುದ್ಧ ಹೋರಾಟ ನಡೆಸಲು ಬದ್ಧವಾಗಿದೆ. ಡ್ರಗ್ಸ್ ದಂಧೆ ನಡೆಸುವವರಿಗೆ ಸರ್ಕಾರ ಯಾವುದೇ ರೀತಿಯ ಕರುಣೆಯನ್ನೂ...
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅವರ ಮಲ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಪಾತ್ರ ಇದೆಯೇ? ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ....
ಮಂಗಳೂರು: ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಸಜೆ ವಿಧಿಸಿ ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿ...
ಮಡಿಕೇರಿ: ಜನ ವಾಸ್ತವ್ಯವಿಲ್ಲದ ಮನೆಯೊಂದರಲ್ಲಿ ನವಜಾತ ಹೆಣ್ಣು ಶಿಶುವನ್ನು ಯಾರೋ ತ್ಯಜಿಸಿ ಹೋದ ಘಟನೆ ಬಲ್ಲಮಾವಟಿಯಲ್ಲಿ ನಡೆದಿದೆ. ಪೇರೂರು ಗ್ರಾಮದ ತೋಳಂಡ ಪೂಣಚ್ಚ ಎಂಬವರಿಗೆ ಸೇರಿದ ಲೈನ್...
ಮಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ನಗರದ ಪೊಲೀಸರು ಬೇಧಿಸಿದ್ದು, 75 ಕೋಟಿ ರೂ. ಮೌಲ್ಯದ 37.87 ಕೆಜಿ ಗಳಷ್ಟು ಮಾದಕ...
ಬೆಂಗಳೂರು: ಯಾರನ್ನೋ ರಕ್ಷಿಸುವ ಸಲುವಾಗಿ ಡಿಆರ್‌ಐ ಅಧಿಕಾರಿಗಳು ನನ್ನನ್ನು ಬಲಿಪಶು ಮಾಡುತ್ತಿದ್ದಾರೆ. ನನ್ನನ್ನು ವಿಚಾರಣೆ ಮಾಡುವ ನೆಪದಲ್ಲಿ 40 ಖಾಲಿ ಹಾಳೆಗಳಿಗೆ ಸಹಿ ಮಾಡಿಸಿಕೊಂಡಿದ್ದು, ನನ್ನ ಮುಖಕ್ಕೆ...
ಬೆಂಗಳೂರು: ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ಹಾಗೆ ಕರ್ನಾಟಕದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ, ಸಿಬ್ಬಂದಿಗೂ ತರಬೇತಿ ನೀಡಲಿರುವುದಾಗಿ ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾಹಿತಿ...
© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.
© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.
ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.