ಅಪಾರ್ಟ್ಮೆಂಟ್ನಿಂದ ಬಿದ್ದು ಮೃತಪಟ್ಟ ಬಾಲಕ
March 15, 2025
ಕಂಟ್ರಿ ಪಿಸ್ತೂಲ್ ಹೊಂದಿದ್ದ ಮೂವರು ಆರೋಪಿಗಳು ಪೊಲೀಸರ ವಶ
March 15, 2025
ಹಾಸನ: ಅಕ್ರಮವಾಗಿ ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ನಡೆಸಲು ಪ್ರಯತ್ನ ನಡೆಸುತ್ತಿದ್ದ ಇಬ್ಬರು ಮಾವು ಸಮೇತ ಪೊಲೀಸರ ವಶವಾಗಿದ್ದಾರೆ. ಬಂಧಿತರನ್ನು ಒರಿಸ್ಸಾ ಮೂಲದ ಸಮೀರ್ ಪ್ರಧಾನ್(47),...
ಹಾವೇರಿ: ಬೈಕ್‌ನ ಪಕ್ಕದಲ್ಲೇ ರಕ್ತಸಿಕ್ತವಾಗಿ ಬಿದ್ದಿದ್ದ ವ್ಯಕ್ತಿಯ ಶವವೊಂದು ಬಂಕಾಪುರ ಪಟ್ಟಣದ ಹೊರವಲಯದಲ್ಲಿ ವರದಿಯಾಗಿದೆ. ಮೃತನನ್ನು ಮುಂಡಗೋಡ ತಾಲೂಕಿನ ಕಾತೂರು ಗ್ರಾ.ಪಂ. ವ್ಯಾಪ್ತಿಯ ಮುಡಸಾಲಿಯ ಮಂಜುನಾಥ ಜಾದವ್...
ಬ್ರಹ್ಮಾವರ: ಆರ್ಥಿಕ ಸಮಸ್ಯೆಯಿಂದ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಮೃತರನ್ನು ಸೆಲಿನ್ ಡಿಸೋಜಾ(46) ಎಂದು ಗುರುತಿಸಲಾಗಿದೆ. ಇವರು ಚೇರ್ಕಾಡಿ ಗ್ರಾಮದ...
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿದ್ದ ಕುಂಭಮೇಳಕ್ಕೆ ಕರೆದೊಯ್ಯುವುದಾಗಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ವ್ಯಕ್ತಿಯನ್ನು ಗೋವಿಂದರಾಜನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ರಾಘವೇಂದ್ರ ರಾವ್...
ಸ್ಥಳೀಯ ರಿಂದ ಮಗುವಿನ ರಕ್ಷಣೆ, ಆಸ್ಪತ್ರೆಗೆ ದಾಖಲು ತುಮಕೂರು: ನಿರ್ಜನ ಪ್ರದೇಶದಲ್ಲಿರುವ ಪೊದೆಯೊಂದರಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ಬಿಟ್ಟು ಹೋದ ಅಮಾನವೀಯ ಘಟನೆ ನಗರದ ಸಿರಾ ತಾಲೂಕಿನ...
ಮಂಗಳೂರು: ನಮ್ಮ ಯುವಕರಿಗೆ ನಮ್ಮ ಧರ್ಮದಲ್ಲಿ ಮದುವೆಯಾಗಲು ಯುವತಿಯರು ಸಿಗದೇ ಹೋದಲ್ಲಿ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು...
ಕಲ್ಬುರ್ಗಿ: ಉಪನ್ಯಾಸಕರೋರ್ವರಿಗೆ ಅವರ ಕಾಲೇಜಿನ ಪಕ್ಕವೇ ಚಾಕು ಚುಚ್ಚಿದ ಘಟನೆ ನಡೆದಿದೆ. ಚೂರಿ ಇರಿತಕ್ಕೆ ಒಳಗಾದ ಉಪನ್ಯಾಸಕನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಇವರು ನಗರದ ನೂತನ ವಿದ್ಯಾಲಯದ...
ಬೆಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡಿ DRI ಅಧಿಕಾರಿಗಳಿಂದ ಬಂಧನಕ್ಕೊಳಗಾದ ನಟಿ ರನ್ಯಾ ರಾವ್‌ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರನ್ಯಾಳನ್ನು ಕೋರ್ಟ್‌ಗೆ...
ಮಂಗಳೂರು: ಭಜರಂಗದಳದ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಭರತ್ ಅವರು ಕೆಲ ದಿನಗಳ ಹಿಂದೆ ನಾಪತ್ತೆಯಾಗಿ...
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆಕೆಯ ಗೆಳೆಯ, ದುಬೈನಲ್ಲಿ ಆಕೆಯ ಜೊತೆಗಿದ್ದ ಸ್ಟಾರ್ ಹೊಟೇಲ್ ಮಾಲೀಕನ ಮೊಮ್ಮಗನನ್ನು ಕಂದಾಯ ಗುಪ್ತಚರ...
© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.
© 2024 Police Varthe - 1 No Kannada Police News and Online Magazine News Portal | Powered by Ranjith M Police Varthe.
ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.