ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ...