ನಾಪತ್ತೆಯಾಗಿದ್ದ ದಿಗಂತ್ ಪತ್ತೆ! ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಪ್ರಯತ್ನಕ್ಕೆ ಫಲ!
ಮಂಗಳೂರು: ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಪತ್ತೆಯಾಗಿದ್ದಾನೆ. ಅನೇಕ ದಿನಗಳ ಹಿಂದೆ ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಪಶ್ಚಿಮ ವಲಯ ಐ.ಜಿ ...