Ranjith Madanthyar

Ranjith Madanthyar

ಮಂಗಳೂರು ಬಾಲಕಿಯ ಬರ್ಬರ ಹತ್ಯೆ!

ಮಂಗಳೂರು ಬಾಲಕಿಯ ಬರ್ಬರ ಹತ್ಯೆ!

ಮಂಗಳೂರು: 13 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ  ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಬಳಿ ನಡೆದಿದೆ. ಮೂಲತಃ ಬೆಳಗಾವಿ ಜಿಲ್ಲೆಯವರಾಗಿದ್ದು ಇಂದು ಬೆಳ್ಳಗೆ 11...

ಪಿಎಸ್ಐ ಪರಶುರಾಮ್ ಹೃದಯಾಘಾತಕ್ಕೆ ಬಲಿ!

ಪಿಎಸ್ಐ ಪರಶುರಾಮ್ ಹೃದಯಾಘಾತಕ್ಕೆ ಬಲಿ!

ಬೆಂಗಳೂರು; ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಪರಶುರಾಮ್ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವರ್ಗಾವಣೆ ಆದೇಶ ಹಿನ್ನೆಲೆಯಲ್ಲಿ ನಿನ್ನೆ ಯಾದಗಿರಿ ನಗರ...

ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ದ.ಕ ಜಿಲ್ಲಾಧಿಕಾರಿ ಆದೇಶ

ದ.ಕ. ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ; ಜಿಲ್ಲಾಡಳಿತದ ಅಧಿಕೃತ ಪ್ರಕಟಣೆ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ: 01-08-2024 ರಂದು ರಜೆಯನ್ನು...

ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ದ.ಕ ಡಿಸಿ‌ ಸೂಚನೆ

ದ.ಕ. ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ; ಜಿಲ್ಲಾಡಳಿತದ ಅಧಿಕೃತ ಪ್ರಕಟಣೆ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ: 31-07-2024 ರಂದು ರಜೆಯನ್ನು...

ದ.ಕ. ಜಿಲ್ಲೆಯಾದ್ಯಂತ ನಾಳೆ ರಜೆ ಘೋಷಣೆ; ಜಿಲ್ಲಾಡಳಿತ ಅಧಿಕೃತ ಪ್ರಕಟಣೆ

ದ.ಕ. ಜಿಲ್ಲೆಯಾದ್ಯಂತ ನಾಳೆ ರಜೆ ಘೋಷಣೆ; ಜಿಲ್ಲಾಡಳಿತ ಅಧಿಕೃತ ಪ್ರಕಟಣೆ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 20-07-2024...

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ನಾಳೆ ರಜೆ ಘೋಷಣೆ ಆಗಿದೆ; ಜಿಲ್ಲಾಡಳಿತದ ಅಧಿಕೃತ ‌ಪ್ರಕಟಣೆ

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ನಾಳೆ ರಜೆ ಘೋಷಣೆ ಆಗಿದೆ; ಜಿಲ್ಲಾಡಳಿತದ ಅಧಿಕೃತ ‌ಪ್ರಕಟಣೆ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ...

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ,ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ನಾಳೆ ರಜೆ ಘೋಷಣೆ ಆಗಿದೆ ; ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ

ಮಂಗಳೂರು; ನಾಳೆ 18.07.2024 ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು,ಸುಳ್ಯ, ಕಡಬ, ಬೆಳ್ತಂಗಡಿ, ತಾಲೂಕು ಗಳಿಗೆ ರಜೆಯನ್ನು ಜಿಲ್ಲಾಡಳಿತ ಅಧಿಕೃತವಾಗಿ ಘೋಷಣೆ ಮಾಡಿದೆ. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ,...

ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ದ.ಕ ಡಿಸಿ‌ ಸೂಚನೆ

ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ದ.ಕ ಡಿಸಿ‌ ಸೂಚನೆ

ಮಂಗಳೂರು; ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಪೊಲೀಸ್ ಇಲಾಖೆಗೆ...

ಮಂಗಳೂರು ಪೊಲೀಸರ ಕಾರ್ಯಚರಣೆ; ಪರಾರಿಗೆ ಯತ್ನಿಸಿದ ದರೋಡೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರಿಂದ ಶೂಟ್ ಔಟ್!

ಮಂಗಳೂರು ಪೊಲೀಸರ ಕಾರ್ಯಚರಣೆ; ಪರಾರಿಗೆ ಯತ್ನಿಸಿದ ದರೋಡೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರಿಂದ ಶೂಟ್ ಔಟ್!

ಮಂಗಳೂರು; ನಗರ ವ್ಯಾಪ್ತಿಯಲ್ಲಿ ‌ನಡೆಯುತ್ತಿದ್ದ ದರೋಡೆ ಮತ್ತು ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಬೆನ್ನಲ್ಲೇ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ದಾಳಿ...

ಟಿಕೆಟ್ಟೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆ’ ಹಿಜಾಬ್’ ಹುಡುಗಿಯಿಂದ ಗೇಲಿಗೊಳಗಾದ ಹಿಂದುತ್ವವಾದಿ ರಘುಪತಿ ಭಟ್ಟರ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು?

ಟಿಕೆಟ್ಟೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆ’ ಹಿಜಾಬ್’ ಹುಡುಗಿಯಿಂದ ಗೇಲಿಗೊಳಗಾದ ಹಿಂದುತ್ವವಾದಿ ರಘುಪತಿ ಭಟ್ಟರ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು?

ಮೈಸೂರು: ರಘುಪತಿ ಭಟ್ಟರಿಗೆ ಎಂಎಲ್‌ಸಿ ಟಿಕೆಟ್ ನಿರಾಕರಿಸಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಮರುಕ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ಮತ್ತು ಫೇಸ್‌ಬುಕ್‌ನಲ್ಲಿ ' ಉಡುಪಿಯ...

Page 4 of 8 1 3 4 5 8
  • Trending
  • Comments
  • Latest

Recent News

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.