ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ನಾಳೆ ರಜೆ ಘೋಷಣೆ ಆಗಿದೆ; ಜಿಲ್ಲಾಡಳಿತದ ಅಧಿಕೃತ ಪ್ರಕಟಣೆ
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ...