Blog

Your blog category

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರಿನ ಶಾಲೆಗಳಿಗೆ ನಾಳೆ ಜೂ 16 ರಂದು ರಜೆ ಘೋಷಣೆ ‌; ಜಿಲ್ಲಾಧಿಕಾರಿ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಮಂಗಳೂರು ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ...

Read more

ನಿಷೇಧಿತ ಡ್ರಗ್ಸ್ ಮಾರಾಟ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು: ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...

Read more

ದೂತ ಸಮೀರ್‌ಗೆ ಸಂಕಷ್ಟ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ಬೆಂಗಳೂರು: ಧರ್ಮಸ್ಥಳದಲ್ಲಿ ಕೆಲವು ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಕೋರ್ಟ್ ಆದೇಶಕ್ಕೂ ತಲೆ ಬಾಗದೆ ಎರಡನೇ ವಿಡಿಯೋ ಬಿಟ್ಟ ದೂತ ಸಮೀರ್...

Read more

ಯತ್ನಾಳ್ ಕೊಲೆಗೆ ಸಂಚು?: ಮುಸ್ಲಿಂ ಯುವಕನ ಆಡಿಯೋದಲ್ಲೇನಿದೆ ಗೊತ್ತಾ?

ವಿಜಯಪುರ: ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಲೆಯನ್ನು ಎ. 15 ರಂದು ಕಡಿಯುವುದಾಗಿ ಬೆದರಿಕೆ ಒಡ್ಡಿ...

Read more

ಹಿಂದೂಗಳನ್ನು ಜಾತಿಯ ಹೆಸರಲ್ಲಿ ಕಾಂಗ್ರೆಸ್ ವಿಭಜಿಸುತ್ತಿದೆ: ಚಕ್ರವರ್ತಿ ಸೂಲಿಬೆಲೆ

ಮಂಡ್ಯ: ಕಾಂಗ್ರೆಸ್‌ನ ಜಾತಿ ಗಣತಿಯ ಉದ್ದೇಶ ಹಿಂದೂಗಳನ್ನು ಜಾತಿಯ ಕಾರಣಕ್ಕಾಗಿ ಒಡೆಯುವುದಾಗಿದೆ ಎಂದು ಪ್ರಖರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ವೀರಶೈವ. ಲಿಂಗಾಯುತ, ಕುರುಬ, ಒಕ್ಕಲಿಗ, ಕುಂಬಾರ...

Read more

ಬೆಟ್ಟಿಂಗ್ಸ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳು ಸಿಸಿಬಿ ಪೊಲೀಸರ ಬಲೆಗೆ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಸಿಸಿಬಿ ‌ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಧ್ರುವ ಮಿತ್ತಲ್, ರೋಹಿತ್ ರಂಜನ್ ಮತ್ತು ವಿಜಯ್...

Read more

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರಿನಲ್ಲಿ‌ ಗಾಂಜಾ ಪತ್ತೆ: ಮೂವರು ಆರೋಪಿಗಳು ಅಂದರ್

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾ ಕೊಂದು ದೇವರಕೊಲ್ಲಿ ಎಂಬಲ್ಲಿ ಪಲ್ಟಿಯಾಗಿದ್ದು, ಈ ಸಂದರ್ಭದಲ್ಲಿ ಕಾರನ್ನು ಎತ್ತಲು ಸಹಾಯ ಮಾಡಲು ಹೋದವರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಸಿಕ್ಕಿದ...

Read more

ನ್ಯಾಯಾಲಯದ ನಕಲಿ ಆದೇಶ ಸೃಷ್ಟಿಸಿ ಬ್ಯಾಂಕ್‌ಗೆ ಪಂಗನಾಮ ಹಾಕಿದ ಖದೀಮರು ಅಂದರ್

ಬೆಂಗಳೂರು: ಸರ್ಕಾರದ ನಕಲಿ ಇ ಮೇಲ್ ಐಡಿಗಳನ್ನು ರಚಿಸುವ ಮೂಲಕ 18 ಬಾರಿ ನ್ಯಾಯಾಲಯದ ನಕಲಿ ಅದೇಶ ಸೃಷ್ಟಿ ಮಾಡಿ ICICI ಬ್ಯಾಂಕಿನಿಂದ 1.32 ಕೋಟಿ ರೂ....

Read more

ಮೆಟ್ರೋ ನಿಲ್ದಾಣದಲ್ಲಿ ಅಶ್ಲೀಲವಾಗಿ ವರ್ತಿಸಿದ ಜೋಡಿ

ಬೆಂಗಳೂರು: ಯುವಕ ಮತ್ತು ಯುವತಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅಶ್ಲೀಲವಾಗಿ ನಡೆದುಕೊಂಡು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಜೋಡಿಯ ಆಶ್ಲೀಲ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...

Read more

ಪತ್ನಿಯ ಸಾವಿನ ನೋವು: ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು: ಪತ್ನಿಯ ಸಾವಿನ ನೋವನ್ನು ಅರಗಿಸಿಕೊಳ್ಳಲಾಗದ ಪತಿ ತನ್ನಿಬ್ಬರು ಮಕ್ಕಳನ್ನೂ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಉದಯ್...

Read more
Page 1 of 18 1 2 18
  • Trending
  • Comments
  • Latest
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!
ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ
ಪುತ್ತೂರು; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ ಮೈಸೂರಿನಲ್ಲಿ ಬಂಧನ

Recent News

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.