Blog

Your blog category

ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣ..ಆತನ ಸುಳಿವು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಿದ ಪೊಲೀಸ್ ಇಲಾಖೆ

ಬಂಟ್ವಾಳ: ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ನಾಪತ್ತೆಯಾಗಿ 8 ದಿನಗಳು ಕಳೆದಿವೆ. ಆತನ ಪತ್ತೆಗಾಗಿ ಪೊಲೀಸರು ತನಿಖೆಯನ್ನು ‌ಮತ್ತಷ್ಟು ಚುರುಕುಗೊಳಿಸಿ ಮಹತ್ವದ ಮಾಹಿತಿಗಳನ್ನು ಕಲೆ ಹಾಕುವ ಪ್ರಯತ್ನ...

Read more

ವಿಚಾರಣಾಧೀನ ಕೈದಿ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಹಾವೇರಿ ಜಿಲ್ಲಾ ಕಾರಾಗೃಹದಲ್ಲಿ ಘಟನೆ ಹಾವೇರಿ: ವಿಚಾರಣಾಧೀನ ಕೈದಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲಾ ಕಾರಾಗೃಹ ಹಾವೇರಿಯಲ್ಲಿ ನಡೆದಿದೆ. ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ಬಂಧಿತನಾಗಿದ್ದು, ವಿಚಾರಣಾಧೀನ...

Read more

ವೃದ್ಧೆಯನ್ನು ಬೆದರಿಸಿ ಚಿನ್ನಾಭರಣ ಎಗರಿಸಿದ ಕಳ್ಳರ ಬಂಧನ

ಚಿಕ್ಕಬಳ್ಳಾಪುರ: ವೃದ್ಧೆಯನ್ನು ಬೆದರಿಸಿ ಮನೆಯೊಂದರಿಂದ ಚಿನ್ನಾಭರಣ ದೇೋಚಿದ್ದ ಆರೋಪಿಗಳನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಆರೋಪಿಗಳಾದ ಕಾಂಚನ ಮತ್ತು ಮಂಜುಳ ಎಂಬಿಬ್ಬರನ್ನು ಪೊಲೀಸರು ಬಂಧಿಸಿ, ಒಂಬತ್ತು ಲಕ್ಷ...

Read more

ಸೈಬರ್ ಕಳ್ಳರ ಕೈಚಳಕ: ಸಂಸ್ಥೆಯೊಂದಕ್ಕೆ ಆರ್ಥಿಕ ಪಂಗನಾಮ

ಕಾಪು: ಉದ್ಯಾವರದ ಯಶಸ್ವಿ ಫಿಶ್‌ಮೀಲ್ ಸಂಸ್ಥೆಗೆ ಸೈಬರ್ ಕಳ್ಳರು ಉಂಡೆನಾಮ ಹಾಕಿರುವ ಘಟನೆ ನಡೆದಿದೆ. ಯಸಸ್ವಿ ಫಿಶಿ‌ಮೀಲ್ ಮತ್ತು ಆಯಿಲ್ ಕಂಪೆನಿಯ ಸಹ ಸಂಸ್ಥೆ ಸುರಮಿಗೆ ಯಂತ್ರೋಪಕರಣಗಳ...

Read more

ಕಾರು – ಟಿಪ್ಪರ್ ನಡುವೆ ಅಪಘಾತ: ಐವರು ಸ್ಪಾಟ್‌ಡೆತ್

ಕೊಳ್ಳೇಗಾಲ: ಕಾರು ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ತೆರಳುತ್ತಿದ್ದವರು ಕೊಳ್ಳೇಗಾಲ, ಮಂಡ್ಯಕ್ಕೆ ಸೇರಿದವರಾಗಿದ್ದು ಮಲೆ...

Read more

ಪತ್ನಿಯನ್ನು ಕೊಂದು ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು: ಪತ್ನಿಯ ಕತ್ತು ಹಿಸುಕಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಂದ ಪತಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ಯಾಡರಹಳ್ಳಿಯ ಕಾಳಿಕಾನಗರದಲ್ಲಿ ನಡೆದಿದೆ. ಮಮತಾ(32) ಕೊಲೆಯಾದ ದುರ್ದೈವಿಯಾಗಿದ್ದು,...

Read more

ಅಪರಿಚಿತ ವಾಹನ ಢಿಕ್ಕಿ: ವೃದ್ಧೆ ಸಾವು

ಬೆಂಗಳೂರು: ರಸ್ತೆ ದಾಟುತ್ತಿದ್ದ ವೃದ್ಧೆಗೆ ವಾಹನವೊಂದು ಗುದ್ದಿ ಪರಾರಿಯಾಗಿದ್ದು, ವೃದ್ಧೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಸುಮನಹಳ್ಳಿ ಬಸ್ ಡಿಪೋ ಸಮೀಪ ನಡೆದಿದೆ. ಘಟನಾ ಸ್ಥಳದಲ್ಲಿ ದೊರೆತ...

Read more

ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ

ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ನಾಪತ್ತೆಯಾದ ಹುಡುಗನನ್ನು ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್(17) ಎಂದು ಗುರುತಿಸಲಾಗಿದೆ....

Read more

ಮನಪಾ ನೂತನ ಆಯುಕ್ತರ ನಿರ್ಧಾರದಿಂದ ನಗರದ ಅಕ್ರಮ ಕಟ್ಟಡದ ಮಾಲಕರಿಗೆ ನಡುಕ ಶುರು?!ಚಿಲಿಂಬಿಯಲ್ಲಿರುವ ಅಕ್ರಮ ಕಟ್ಟಡಕ್ಕೆ ಉರುಳುವ ಭಾಗ್ಯ?

ಮಂಗಳೂರು: ನಗರದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಬಹುಮೌಲ್ಯದ ಕಟ್ಟಡ ಮಾಲಕರಿಗೆ ಈಗ ನಡುಕ ಉಂಟು ಮಾಡುವ ನಿರ್ಧಾರವೊಂದನ್ನು ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರು ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿ...

Read more

ಭೂಮಿಯ ಮೇಲಿನ ನರಕ?!: ಮಂಗಳೂರು ವಿಶೇಷ ಆರ್ಥಿಕ ವಲಯ(SEZ)ನಲ್ಲಿರುವ ಮೀನು ಸಂಸ್ಕರಣಾ ಘಟಕಗಳ ಕರ್ಮಕಾಂಡ ಬಯಲು!

ಮಂಗಳೂರು: 2022ರ ಎಪ್ರಿಲ್ 16ರಂದು ಎಂಎಸ್ಇಝಡ್‌ (ಮಂಗಳೂರು ವಿಶೇಷ ಆರ್ಥಿಕ ವಲಯ)ನಲ್ಲಿರುವ ಮೀನು ಸಂಸ್ಕರಣಾ ಕಂಪೆನಿಯೊಂದರಲ್ಲಿ ಘೋರ ದುರಂತವೊಂದು ಸಂಭವಿಸಿತು. ಮೀನು ಸಂಸ್ಕರಣಾ ಕಂಪೆನಿಯ ತ್ಯಾಜ್ಯ ಸಂಗ್ರಹ...

Read more
Page 12 of 18 1 11 12 13 18
  • Trending
  • Comments
  • Latest
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!
ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ
ಪುತ್ತೂರು; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ ಮೈಸೂರಿನಲ್ಲಿ ಬಂಧನ

Recent News

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.