ಕ್ರೈಂ ನ್ಯೂಸ್

ಮಾಟ ಮಂತ್ರದ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ಹಣಕಾಸಿನ ವಂಚನೆ: ಆರೋಪಿ ಕುಳೂರು ಉಸ್ತಾದ್ ಅರೆಸ್ಟ್

ಮಂಗಳೂರು: ಯಾರೋ ಮಾಟ, ಮಂತ್ರ ಮಾಡಿರುವುದಾಗಿ ಹೇಳಿ ಮಹಿಳೆಯೊಬ್ಬರಿಗೆ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ. ಪಡೆದು ವಂಚಿಸಿದ ಆರೋಪಿ ಕೂಳೂರು ಉಸ್ತಾದ್...

Read more

ವಿನಯ್ ಸೋಮಣ್ಣ ಆತ್ಮಹತ್ಯೆ: ಬಿಜೆಪಿ ನಾಯಕರಿಂದ ಪ್ರತಿಭಟನೆ

ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆಗೆ ಸಂಬಂಧಿಸಿದ ಹಾಗೆ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿಯ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಹಲವಾರು ನಾಯಕರನ್ನು...

Read more

ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ

ಮಂಗಳೂರು: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್...

Read more

FIR ದಾಖಲು: ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ಮೇಲೆ ಎಫ್‌ಐಆರ್ ದಾಖಲಾದ ಕಾರಣಕ್ಕೆ ಮನನೊಂದು ಪಕ್ಷದ ಕಚೇರಿಯಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ ಎನ್ನುವವರೇ...

Read more

ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹಾಸನದ ಮಾಜಿ ಶಾಸಕ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಅವರು ಕೋರ್ಟ್‌ಗೆ...

Read more

ಮೂರೇ ತಿಂಗಳಲ್ಲಿ ರನ್ಯಾ ಅಕ್ರಮವಾಗಿ ಸಾಗಾಟ ಮಾಡಿದ ಚಿನ್ನ ಎಷ್ಟು ಗೊತ್ತಾ?

ಬೆಂಗಳೂರು: ದುಬೈನಿಂದ ಗೋಲ್ಡ್ ಸ್ಮಗ್ಲಿಂಗ್ ಮಾಡಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ರನ್ಯಾ ರಾವ್ ಬಗ್ಗೆ ಸ್ಪೋಟಕ ಮಾಹಿತಿಗಳು ಬಯಲಾಗುತ್ತಲೇ ಇವೆ. ಇದೇ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ...

Read more

ಎಂಎಲ್‌ಸಿ ‌ರಾಜೇಂದ್ರ ಹತ್ಯೆ ಸಂಚು: ಆರೋಪಿಗಳು ಪೊಲೀಸರ ವಶಕ್ಕೆ

ತುಮಕೂರು: ಎಂಎಲ್‌ಸಿ ರಾಜೇಂದ್ರ ಅವರನ್ನು ಹತ್ಯೆ ಮಾಡಲು ಸಂಚು ಹೂಡಿದ, ಸುಪಾರಿ ನೀಡಿದ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆರೋಪಿಗಳಾದ ಸೋಮ ಮತ್ತು ಅಮಿತ್ ಪೊಲೀಸರಿಗೆ ಶರಣಾಗಿದ್ದಾರೆ. ಸೋಮ,...

Read more

ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಪ್ರಯತ್ನಿಸಿದ ಐವರು ಖದೀಮರು ಅಂದರ್

ಮಂಗಳೂರು: ಕೆಲ ದಿನಗಳ ಹಿಂದಷ್ಟೇ ಬಜ್ಪೆಯ ಸೂರಲ್ಪಾಡಿಯಲ್ಲಿ ಅಕ್ರಮವಾಗಿ, ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಾಟ ಮಾಡಿ ಭಜರಂಗದಳದ ಕಾರ್ಯಕರ್ತರಿಂದ ತಡೆಯಲ್ಪಟ್ಟ ಅಕ್ರಮ ಗೋಸಾಗಾಟಗಾರರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ....

Read more

ಮಗಳ ನೋವಿನ ನುಡಿಯಿಂದ ನೊಂದು ಮೂವರನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಗುಂಡು ಹಾರಿಸಿ ತನ್ನ ಮಗು, ಅತ್ತೆ ಮತ್ತು ನಾದಿನಿಯನ್ನು ಕೊಂದು ವ್ಯಕ್ತಿಯೊಬ್ಬ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಲು ಗ್ರಾಮದಲ್ಲಿ ನಡೆದಿದೆ. ಬಾಳೆಹೊನ್ನೂರಿನ...

Read more

ಅಕ್ರಮ ಚಿನ್ನ ಸಾಗಾಟ: ಹೈಕೋರ್ಟ್’ಗೆ ಜಾಮೀನು ಅರ್ಜಿ ಸಲ್ಲಿಕೆ

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಜಾಮೀನು...

Read more
Page 2 of 20 1 2 3 20
  • Trending
  • Comments
  • Latest
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!
ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ
ಪುತ್ತೂರು; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ ಮೈಸೂರಿನಲ್ಲಿ ಬಂಧನ

Recent News

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.