ಕ್ರೈಂ ನ್ಯೂಸ್

ಯುವತಿಯ ಶವ ನೇಣು ಬಿಗಿದ ‌ಸ್ಥಿತಿಯಲ್ಲಿ ಪತ್ತೆ

ಬೀದರ್: ಯುವತಿಯೊಬ್ಬಳ ಶವ ನೇಣು ಬಿಗಿದ ‌ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಆಳಂದಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಪ್ರಿಯಾಂಕಾ ಚೌವಾಣ್(20) ಎಂದು ಗುರುತಿಸಲಾಗಿದೆ. ಈ ಸಂಬಂಧ ಯುವತಿಯ...

Read more

ಸತ್ತ ಆಕಳನ್ನು ಟ್ರಾಕ್ಟರ್‌ಗೆ ಕಟ್ಟಿ ಎಳೆದ ದುಷ್ಟರ ಮೇಲೆ ಎಫ್‌ಐಆರ್ ದಾಖಲು

ದಾಂಡೇಲಿ: ಟ್ರಾಕ್ಟರ್‌ಗೆ ಕಟ್ಟಿ ಮೃತ ಆಕಳನ್ನು ಎಳೆದೊಯ್ದ ಘಟನೆ ಕೋಗಿಲಬನದಲ್ಲಿ ನಡೆದಿದ್ದು, ಈ ಸಂಬಂಧ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕಳಿನ ಶವವನ್ನು ಹಗ್ಗದಲ್ಲಿ ಕಟ್ಟಿ...

Read more

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಡ್ರಗ್ಸ್ ಸಮೇತ ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಮಂಗಳೂರು: ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಲಿ ಯೋಗೀಶ್‌ನ ಸಹಚರನನ್ನು ಮಾದಕ ವಸ್ತುವಿನ ಸಮೇತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಾಸರಗೋಡು ಮೂಲದ ಮೊಗ್ರಾಲ್...

Read more

ನವಜಾತ ಹೆಣ್ಣುಶಿಶುವಿನ ಮೃತದೇಹ ರಾಜಕಾಲುವೆಯಲ್ಲಿ ಪತ್ತೆ

ಹಾಸನ: ಕುವೆಂಪು ನಗರದ ಬಿ.ಎಂ. ರಸ್ತೆಯಲ್ಲಿ ಇರುವ ರಾಜಕಾಲುವೆಯಲ್ಲಿ ‌ನವಜಾತ ಹೆಣ್ಣು ಶಿಶುವನ್ನು ಯಾರೋ ದುಷ್ಕರ್ಮಿಗಳು ಎಸೆದು ಹೋಗಿದ್ದು, ಮಗು ಮೃತಪಟ್ಟಿದೆ. ಕಾಲುವೆಯ ಕೊಳಚೆ ನೀರಿನಲ್ಲಿ ಹೆಣ್ಣು...

Read more

ವ್ಯಕ್ತಿಯನ್ನು 30 ಬಾರಿ ಇರಿದು ಕೊಂದ ದುಷ್ಕರ್ಮಿಗಳು

ಬೆಂಗಳೂರು: ಹಳೆ ದ್ವೇಷ ತೀರಿಸಲು ವ್ಯಕ್ತಿಯೊಬ್ಬರ ಮೇಲೆ 30 ಬಾರಿ ಇರಿದು ಹತ್ಯೆಗೈದ ಘಟನೆ ಬಂಗೀಕುಂಠದಲ್ಲಿ ನಡೆದಿದೆ. ಮೃತನನ್ನು ಸೈಯದ್ ಖದೀರ್(40) ಎಂದು ಗುರುತಿಸಲಾಗಿದೆ. ಆರೋಪಿಗಳಾಗ ಅನ್ವರ್...

Read more

ನಿಷೇಧಿತ ಉಗ್ರ ಸಂಘಟನೆಗಳ ಪಟ್ಟಿ ನವೀಕರಣ ಮಾಡಿದ ಕೇಂದ್ರ ಗೃಹ ಸಚಿವಾಲಯ

ದೆಹಲಿ: ಭಾರತದ ವಿರುದ್ಧ ಉಗ್ರ ಕೃತ್ಯಗಳನ್ನು ಎಸಗಿದ, ಕಾನೂನು ಬಾಹಿರ ಕೆಲಸಗಳನ್ನು ಮಾಡಿ ನಿಷೇಧ ಎದುರಿಸುತ್ತಿರುವ 67 ಉಗ್ರ ಸಂಘಟನೆಗಳ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ ನವೀಕರಿಸಿ...

Read more

ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಅನ್ಯಕೋಮಿನ ಯುವಕನಿಗೆ ಥಳಿಸಿದ ಹಿಂದೂ ಕಾರ್ಯಕರ್ತರನ್ನು ಪ್ರಕರಣದಿಂದ ಖುಲಾಸೆಗೊಳಿಸಿದ ನ್ಯಾಯಾಲಯ

ಮಂಗಳೂರು: ಹಿಂದೂ ಯುವತಿಯನ್ನು ಕಾರಿನಲ್ಲಿ ಜೊತೆಗೆ ಕರೆದುಕೊಂಡು ಹೋಗುತ್ತಿದ್ದ ಎಂದು ಅನ್ಯಕೋಮಿನ ಯುವಕನನ್ನು ಅಡ್ಡಗಟ್ಟಿ, ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ 19 ಮಂದಿ...

Read more

ಬೆಂಗಳೂರಿನಲ್ಲಿ ಅತ್ತೆ ಮಾವನ ಮೇಲೆ ಹಲ್ಲೆ: ಆರೋಪಿ ಡಾಕ್ಟರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು: ವೃದ್ಧ ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿದ್ದ ನಗರದ ಸರ್ಕಾರಿ ಆಸ್ಪತ್ರೆಯ ವೈದ್ಯೆ ಪ್ರಿಯದರ್ಶಿನಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತನ್ನ ಅತ್ತೆ ಮಾವ ವಾಸವಾಗಿದ್ದ...

Read more

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಗುರಿ ನಮ್ಮದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಹರಡಿಕೊಂಡಿರುವ ಮಾದಕ ದ್ರವ್ಯದ ಜಾಲವನ್ನು ಬುಡಕಟ್ಟು ಸಮೇತ ನಿರ್ಮೂಲನೆ ಮಾಡುವುದು ನಮ್ಮ ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜ್ಯದ ಇತಿಹಾಸದಲ್ಲಿ...

Read more

ಫೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದ ವ್ಯಕ್ತಿ ಜೈಲಿನಲ್ಲೇ ಆತ್ಮಹತ್ಯೆ

ಮಂಗಳೂರು: ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಅಪರಾಧಿಯೋರ್ವ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರಕಾಶ್ ಗೋಪಾಲ್ ಮೂಲ್ಯ(51) ಎಂದು ಗುರುತಿಸಲಾಗಿದೆ. ಶೌಚಾಲಯದ ಕಿಟಕಿಗೆ...

Read more
Page 9 of 20 1 8 9 10 20
  • Trending
  • Comments
  • Latest

Recent News

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.