ರಾಜ್ಯ

ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ವಿಜಯಪುರ: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಇಲ್ಲೊಂದು ಪತಿ ಪತ್ನಿಯ ಜಗಳ ಪತಿಯೇ ಪತ್ನಿಯನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಳ್ಳುವ...

Read more

ಬಿಡದಿ ರೈಲು ನಿಲ್ದಾಣ ಸ್ಪೋಟಿಸುವುದಾಗಿ ಹುಸಿ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ಬಿಡದಿಯ ರೈಲು ನಿಲ್ದಾಣವನ್ನು ಸ್ಫೋಟ ಮಾಡುವುದಾಗಿ ರೈಲ್ವೆ ಕಂಟ್ರೋಲ್ ರೂಂ‌ಗೆ ತಡರಾತ್ರಿಯ ವೇಳೆ ದುಷ್ಕರ್ಮಿಗಳು ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು...

Read more

ಪರೀಕ್ಷೆ ಬರೆಯೋದೇ ಬೇಡ, ಹಣ ಕೊಟ್ರೆ ‌ಡುಪ್ಲಿಕೇಟ್ ಮಾರ್ಕ್ಸ್ ಕಾರ್ಡ್ ಕೈಗೆ: ಆರೋಪಿಗಳು ಅಂದರ್

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಕೋಚಿಂಗ್ ‌ಸೆಂಟರ್ ತೆರೆದು,‌ SSLC, PUC ನಕಲಿ ಮಾರ್ಕ್ಸ್‌ಕಾರ್ಡ್‌ಗಳನ್ನು ಹಣ ಪಡೆದು ವಿತರಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು...

Read more

ನಕಲಿ ಚಿನ್ನದ ನಾಣ್ಯ ನೀಡಿ 7 ಲಕ್ಷ ರೂ. ವಂಚನೆ: ದೂರು ದಾಖಲು

ಶಿವಮೊಗ್ಗ: ಹಾಸನದ ವ್ಯಕ್ತಿಯೋರ್ವರಿಗೆ ನಕಲಿ ಚಿನ್ನದ ನಾಣ್ಯ ನೀಡಿ 7 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಭದ್ರಾವತಿಯ ಮಂಗೋಟೆಯಲ್ಲಿ ನಡೆದಿದೆ. ಗಿರಿಗೌಡ ಎನ್ನುವವರೇ ಹಣ ಕಳೆದುಕೊಂಡವರು....

Read more

ಪೊಲೀಸ್ ಠಾಣೆಗೆ ಬೆಂಕಿ: ಆರೋಪಿಗಳಿಗೆ 8 ವರ್ಷಗಳ ಬಳಿಕ ಕಠಿಣ ಶಿಕ್ಷೆ ಪ್ರಕಟಿಸಿದ ಕೋರ್ಟ್

ಗದಗ: ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 23 ಮಂದಿ ಆರೋಪಿಗಳಿಗೆ ಬರೋಬ್ಬರಿ 8 ವರ್ಷಗಳ ಬಳಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ...

Read more

ಪೂಜೆಯ ಹೆಸರಲ್ಲಿ ಕೋಟಿಗೂ ಅಧಿಕ ಹಣ, 100 ಗ್ರಾಂ ಗೂ ಅಧಿಕ ಚಿನ್ನ ಪಡೆದು ವಂಚಿಸಿದ ಗುರೂಜಿ: ಕೇಸು ದಾಖಲು

ಬೆಂಗಳೂರು: ಪೂಜೆಯ ಹೆಸರಿನಲ್ಲಿ ಮಹಿಳೆಯೋರ್ವರಿಂದ ಹಣ ಮತ್ತು ಚಿನ್ನಾಭರಣ ಪಡೆದುಕೊಂಡು ವಂಚಿಸಿ, ಲೈಂಗಿಕ ಕಿರುಕುಳ ನೀಡಿದ ಗುರೂಜಿ ಮತ್ತು ಆತನ ಶಿಷ್ಯನ ವಿರುದ್ಧ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಕೇಸು...

Read more

ಪೋಷಕರ ವಿರೋಧದ ನಡುವೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಿಂದೂ ಯುವಕ – ಮುಸ್ಲಿಂ ಯುವತಿ

ಚಿಕ್ಕಬಳ್ಳಾಪುರ: ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಹೆಜ್ಜೆ ಇರಿಸಿದ ಘಟನೆ ಮೈಲಪ್ಪನ ಹಳ್ಳಿಯಲ್ಲಿ ನಡೆದಿದೆ. ಯುವತಿಯ ಪೋಷಕರ ವಿರೋಧದ ನಡುವೆಯೇ ಈ ವಿವಾಹ...

Read more

ಉದ್ಯಮಿ ಕೊಲೆ ಪ್ರಕರಣಕ್ಕೆ ‌ಟ್ವಿಸ್ಟ್: ಅತ್ತೆ ಮತ್ತು ಪತ್ನಿಯೇ ಆರೋಪಿಗಳು

ಬೆಂಗಳೂರು: ನಗರದ ಬಿಜಿಎಸ್ ಲೇಔಟ್‌ನಲ್ಲಿ ನಡೆದ ಉದ್ಯಮಿ ಲೋಕನಾಥ್ ಸಿಂಗ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಲೋಕನಾಥ್ ಪತ್ನಿ ಮತ್ತು ಅತ್ತೆ ಸೇರಿ ಅವರನ್ನು ಕೊಲೆ...

Read more

ಮಚ್ಚು ಹಿಡಿದು ರೀಲ್ಸ್: ರಜತ, ವಿನಯ್ ಪೊಲೀಸ್ ವಶಕ್ಕೆ

ಬೆಂಗಳೂರು: ಕರಿಯಾ ಚಲನಚಿತ್ರದ ತರದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಬಿಗ್‌ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್‌ನನ್ನು ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಇಬ್ಬರೂ...

Read more

ಮಲ್ಪೆ ಪ್ರಕರಣ: ಮೀನುಗಾರರ ಮೇಲಿನ ಪ್ರಕರಣ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಸಂತ್ರಸ್ತೆ ಮನವಿ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ‌ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸಂತ್ರಸ್ತ ಮಹಿಳೆ...

Read more
Page 5 of 26 1 4 5 6 26
  • Trending
  • Comments
  • Latest
ಕಾನೂನಿನ ಅನ್ವಯ ಕೆಂಪುಕಲ್ಲುಗೆ ಅವಕಾಶ ಕಲ್ಪಿಸಲು ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ  ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್ ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ
ಕೋಟಿ ಕೋಟಿ ವಂಚಕನ ಐಷಾರಾಮಿ ಬಂಗಲೆಯ ಅಡಗುದಾಣವನ್ನೇ ಬ್ರೇಕ್ ಮಾಡಿದ ಪೊಲೀಸರು! ರಾಜ್ಯದ ವಿಶೇಷ ತನಿಖಾ ತಂಡಕ್ಕೂ ಸಿಗದೇ ಮನೆಯಲ್ಲೇ ತಲೆಮರೆಸಿದ್ದ ಸಲ್ದಾನ್ಹಾ! ಸಿನಿಮೀಯ ರೀತಿ ಆರೋಪಿಯ ಬಂಧಿಸಿದ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಂಡ!
ಧರ್ಮಸ್ಥಳ; ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ! ಎಸ್ಪಿಗೆ ದೂರು ನೀಡಿದ ತಾಯಿ
ಪುತ್ತೂರು; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ ಮೈಸೂರಿನಲ್ಲಿ ಬಂಧನ

Recent News

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.