ರಾಜ್ಯ

ಮಚ್ಚು ಹಿಡಿದು ರೀಲ್ಸ್: ರಜತ, ವಿನಯ್ ಪೊಲೀಸ್ ವಶಕ್ಕೆ

ಬೆಂಗಳೂರು: ಕರಿಯಾ ಚಲನಚಿತ್ರದ ತರದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಬಿಗ್‌ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್‌ನನ್ನು ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಇಬ್ಬರೂ...

Read more

ಮಲ್ಪೆ ಪ್ರಕರಣ: ಮೀನುಗಾರರ ಮೇಲಿನ ಪ್ರಕರಣ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಸಂತ್ರಸ್ತೆ ಮನವಿ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ‌ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸಂತ್ರಸ್ತ ಮಹಿಳೆ...

Read more

ಜಿಮ್ಸ್‌ನಲ್ಲಿ ಕೈಕೊಟ್ಟ ವಿದ್ಯುತ್: ರೋಗಿಗಳ ಪರದಾಟ- ಸಂಬಂಧಿಕರ ಆಕ್ರೋಶ

ಕಲ್ಬುರ್ಗಿ: ಜಿಮ್ಸ್ (ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಆಸ್ಪತ್ರೆಯ ಐಸಿಯು ಘಟಕದಲ್ಲಿ ವಿದ್ಯುತ್ ಸ್ಥಗಿತವಾದ‌ ಪರಿಣಾಮ ಕೆಲಕಾಲ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಆಸ್ಪತ್ರೆಯ 4 ನೇ...

Read more

ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ -ಶಿಶು ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ

ಕಲ್ಬುರ್ಗಿ: ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಬಾಣಂತಿ ಮತ್ತು ನವಜಾತ ಶಿಶುವೊಂದು ಮೃತಪಟ್ಟಿದ್ದು, ಕುಟುಂಬ ವರ್ಗದ ಆಕ್ರಂದನ ಮುಗಿಲು ಮುಟ್ಚಿದೆ. ಮೃತರನ್ನು ಸಹಾ ಪರ್ವೀನ್ ಎಂದು ಗುರುತಿಸಲಾಗಿದ್ದು, ಅವರ...

Read more

ಜೈಲಿನಲ್ಲಿ ಜಾಮರ್ ಅಳವಡಿಕೆ: ಆಸುಪಾಸಿನ ಜನರಿಗೂ ನೆಟ್ವರ್ಕ್ ಸಮಸ್ಯೆ

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಜಾಮರ್ ಬಳಕೆ ಮಾಡಲಾಗಿದ್ದು, ಇದರಿಂದಾಗಿ ಸ್ಥಳೀಯ ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶದ ಜನರಿಗೆ ನೆಟ್ವರ್ಕ್ ಸಮಸ್ಯೆ ಆರಂಭವಾಗಿದೆ. ಜೈಲಿನ ಸುತ್ತಮುತ್ತಲಿನ ಮನೆಗಳು, ಫ್ಲ್ಯಾಟ್‌ಗಳು,...

Read more

ಒಡೆದ ಟಯರ್‌ನಲ್ಲೇ ಓಡಾಟ ನಡೆಸಿದ ಬಸ್ಸು – ಪೊಲೀಸರಿಗೆ ಒಪ್ಪಿಸಿದ ಜನರು

ವಿಟ್ಲ: ವಿಟ್ಲ - ಮುಡಿಪು ನಡುವೆ ಅಪಾಯಕ್ಕೆ ಆಹ್ವಾನ ನೀಡುವಂತಹ ಟಯರ್‌ನಲ್ಲಿ ಕಳೆದೆರಡು ದಿನಗಳಿಂದ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ....

Read more

ಮಚ್ಚು ಹಿಡಿದು ರೀಲ್ಸ್: ಬಿಗ್‌ಬಾಸ್ ‌ಸ್ಪರ್ಧಿಗಳ ವಿರುದ್ಧ FIR

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ‌ಮಾಡಲು ಹೋಗಿ ಬಿಗ್‌ಬಾಸ್ ಸ್ಪರ್ಧಿಗಳಿಬ್ಬರ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಗ್‌ ಬಾಸ್‌ನಲ್ಲಿ ಭಾಗವಹಿಸಿದ್ದ ವಿನಯ್ ಹಾಗೂ...

Read more

FIR ಗೂ ಮುನ್ನ‌‌ ಸಾಕ್ಷಿ ಸಂಗ್ರಹಣೆ ಬಗ್ಗೆ ಕೋರ್ಟ್ ಹೇಳಿದ್ದೇನು?

ಬೆಂಗಳೂರು: FIR ದಾಖಲಿಸುವ ಮುನ್ನವೇ ಸಾಕ್ಷ್ಯಗಳನ್ನು ಸಂಗ್ರಹ ಮಾಡುವುದು ಲೋಕಾಯುಕ್ತ ದೋಷ ‌ನಿಯಂತ್ರಣ ಕಾಯ್ದೆಯನ್ನು ಉಲ್ಲಂಘನೆ ಮಾಡಿದಂತೆ ಎಂದು ಹೈಕೋರ್ಟ್ ತಿಳಿಸಿದೆ. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ...

Read more

ವಿವಾಹ ನಿಶ್ಚಯವಾಗಿದ್ದ ಉದ್ಯಮಿಯ ಹತ್ಯೆ

ಬೆಂಗಳೂರು: ಉದ್ಯಮಿಯೋರ್ವರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ನಗರದ ಬಿಜಿಎಸ್ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ಲೋಕನಾಥ್ ಸಿಂಗ್ (37) ಎಂಬವರೇ ‌ಮೃತ ದುರ್ದೈವಿ. ಲೋಕನಾಥ್...

Read more

ಪ್ರಚೋದನಾತ್ಮಕ ಭಾಷಣ: ಪ್ರಮೋದ್ ಮಧ್ವರಾಜ್ ‌ವಿರುದ್ಧ ಎಫ್‌ಐಆರ್

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ....

Read more
Page 6 of 27 1 5 6 7 27
  • Trending
  • Comments
  • Latest

Recent News

ನಮ್ಮ ಯಾವುದೇ ನ್ಯೂಸ್ ಪೋಸ್ಟ್ ಅನ್ನು ನಕಲು ಮಾಡುವುದು ಶಿಕ್ಷಾರ್ಹ ಅಪರಾದ ಮತ್ತು ದಂಡ ಸಹಿತ. ದಯವಿಟ್ಟು ನಕಲು ಮಾಡದಂತೆ ಸಹಕರಿಸಿ.