Tuesday, September 29 , 2020 9:46 PM

ಕ್ರೈಂ












ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಕ್ಷ, ಪ್ರಾಮಾಣಿಕ ಅಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ



885

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಕ್ಷ, ಪ್ರಾಮಾಣಿಕ ಅಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿ. ಇವರು ಈ ಹಿಂದೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಬೆಂಗಳೂರು:‌ ಮಾದಕ ವಸ್ತು ಖರೀದಿ‌ ಹಾಗೂ‌ ಮಾರಾಟ‌ ಮಾಡುವವರ ವಿರುದ್ಧ ಸಮರ...

ಮಂಗಳೂರು; ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ 11 ಬುಕ್ಕಿಗಳನ್ನು ಸಿಸಿಬಿ...


ನವದೆಹಲಿ; ಉತ್ತರಪ್ರದೇಶದ ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು...

ಮಂಗಳೂರು: ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣ ಬೆನ್ನತ್ತಿರುವ ಮಂಗಳೂರು ಸಿಸಿಬಿ...


ಮೈಸೂರು; ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಜಿಲ್ಲೆಯ ಶಕ್ತಿ ದೇವತೆ ಚಾಮುಂಡಿ...

ಮುಂಬೈ: ವೇಶ್ಯಾವಾಟಿಕೆ ಅಪರಾಧವಲ್ಲ. ಓರ್ವ ಮಹಿಳೆಗೆ ತನ್ನ ಕಸುಬು ಅಥವಾ ವೃತ್ತಿಯನ್ನು ಆಯ್ಕೆ...


Ad code after FIRST paragraph goes here ದೆಹಲಿ: ಮಹಾಮಾರಿ ಕೊರೊನಾ...

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ...


Copyright 2019 www.policevarthe.com | All Right Reserved
error: Content is protected !!