Tuesday, September 29 , 2020 9:46 PM

ಕ್ರೈಂ












ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕರ ಕುಟುಂಬ ಕಣ್ಮರೆ: ಕಾರ್ಯಾಚರಣೆಗೆ ತೊಡಕಾದ ಮಳೆ, ಮಂಜು



178

ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕರ ಕುಟುಂಬಗಳು ಕಣ್ಮರೆಯಾಗಿರುವ ಪ್ರದೇಶಕ್ಕೆ ರಕ್ಷಣಾ ತಂಡಗಳು ಧಾವಿಸಿದೆ. ಆದರೆ, ಕಾರ್ಯಾಚರಣೆಗೆ ಮಳೆ, ಮಂಜು ಅಡ್ಡಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ತೆರಳುವ ದಾರಿ ಮಧ್ಯೆ ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ಅಲ್ಲದೆ, ದುರಂತ ಸಂಭವಿಸಿದ ಪ್ರದೇಶದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಲು ಜೆಸಿಬಿ ಯಂತ್ರಗಳ ಅವಶ್ಯಕತೆಯಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಅಲ್ಲಿಗೆ ಯಂತ್ರಗಳು ತಲುಪುವುದು ಅಸಾಧ್ಯವಾಗಿದೆ. ಜೊತೆಗೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಂಜು ಮುಸುಕಿದ ವಾತಾವರಣವಿದೆ. ಇನ್ನು ಎಕರೆಗಟ್ಟಲೇ ಪ್ರದೇಶದಲ್ಲಿ ಗುಡ್ಡ ಸಂಭವಿಸಿರುವುದರಿಂದ ತೆರವುಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಬೆಂಗಳೂರು:‌ ಮಾದಕ ವಸ್ತು ಖರೀದಿ‌ ಹಾಗೂ‌ ಮಾರಾಟ‌ ಮಾಡುವವರ ವಿರುದ್ಧ ಸಮರ...

ಮಂಗಳೂರು; ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ 11 ಬುಕ್ಕಿಗಳನ್ನು ಸಿಸಿಬಿ...


ನವದೆಹಲಿ; ಉತ್ತರಪ್ರದೇಶದ ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು...

ಮಂಗಳೂರು: ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣ ಬೆನ್ನತ್ತಿರುವ ಮಂಗಳೂರು ಸಿಸಿಬಿ...


ಮೈಸೂರು; ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಜಿಲ್ಲೆಯ ಶಕ್ತಿ ದೇವತೆ ಚಾಮುಂಡಿ...

ಮುಂಬೈ: ವೇಶ್ಯಾವಾಟಿಕೆ ಅಪರಾಧವಲ್ಲ. ಓರ್ವ ಮಹಿಳೆಗೆ ತನ್ನ ಕಸುಬು ಅಥವಾ ವೃತ್ತಿಯನ್ನು ಆಯ್ಕೆ...


Ad code after FIRST paragraph goes here ದೆಹಲಿ: ಮಹಾಮಾರಿ ಕೊರೊನಾ...

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ...


Copyright 2019 www.policevarthe.com | All Right Reserved
error: Content is protected !!