Tuesday, August 11 , 2020 3:31 AM

ಕ್ರೈಂ












ಮಂಗಳೂರಿನ ಕಾವೂರಿನಲ್ಲಿ ಪತ್ನಿಯನ್ನು ಮಾರಕಾಯುಧಗಳಿಂದ ಕಡಿದು ಬರ್ಬರ ಹತ್ಯೆ



135

ಮಂಗಳೂರು: ಪತಿ- ಪತ್ನಿ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ. ಕಾವೂರು ನಿವಾಸಿ ಶಾಂತಾ ಮಣಿಯಾನಿ (40) ಹತ್ಯೆಗೀಡಾದ ಮಹಿಳೆ. ಈಕೆಯ ಗಂಡ ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರಿಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.

ಆರೋಪಿ ಗಂಡ ಉತ್ತರ ಕನ್ನಡ ಮೂಲದವನಾಗಿದ್ದು, ಪತಿ ಪತ್ನಿಯಲ್ಲಿ ಜಗಳ ಉಂಟಾಗಿ ಸಿಟ್ಟಿನಿಂದ ಹೆಂಡತಿಯನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಹತ್ಯೆ ನಡೆಸಿದ ಬಳಿಕ ತಾನೇ ಕರೆ ಮಾಡಿ ಪೊಲೀಸರಿಗೆ‌ ಮಾಹಿತಿ ನೀಡಿದ್ದಾನೆ. ಘಟನಾ ಸ್ಥಳಕ್ಕೆ ಕಾವೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಬೆಂಗಳೂರು: ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿವೋರ್ವ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​...

ಬೆಂಗಳೂರು: ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಕಾವಲ್​ ಭೈರ್​ಸಂದ್ರ ಮನೆ, ಕಚೇರಿ...


ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ...

ಬಂಟ್ವಾಳ: ಮೂರು ವರ್ಷಗಳ ಹಿಂದೆ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ...


ಮಂಗಳೂರು: ನೂತನ ಉಪಪೊಲೀಸ್ ಆಯುಕ್ತರಾಗಿ ವಿನಯ್ ಗಾಂವ್ಕರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ...

ಕೊಡಗು: ಜಿಲ್ಲೆಯ ಪ್ರಸಿದ್ದ ಕಾವೇರಿ ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ...


ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕರ ಕುಟುಂಬಗಳು ಕಣ್ಮರೆಯಾಗಿರುವ ಪ್ರದೇಶಕ್ಕೆ ರಕ್ಷಣಾ ತಂಡಗಳು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಕ್ಷ, ಪ್ರಾಮಾಣಿಕ ಅಧಿಕಾರಿ...


Copyright 2019 www.policevarthe.com | All Right Reserved
error: Content is protected !!