Tuesday, August 11 , 2020 3:27 AM

ಕ್ರೈಂ












ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗೂ ಕೋವಿಡ್ ಸೋಂಕು



123

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ ಕೋವಿಡ್ 19 ಸೋಂಕು ದೃಢವಾಗಿದೆ. ಸ್ವತಃ ಈ ವಿಚಾರವನ್ನು ಅವರೇ ತನ್ನ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಕೋವಿಡ್ -19 ಪರೀಕ್ಷೆಯಲ್ಲಿ ನನ್ನ ವರದಿ ಪಾಸಿಟಿವ್ ಎಂದು ಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಸುರಕ್ಷಿತವಾಗಿರಿ ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇತ್ತೀಚೆಗೆ ಜಿಲ್ಲೆಯ ಬಿಜೆಪಿ ಶಾಸಕರೊಬ್ಬರಿಗೂ ಕೋವಿಡ್ 19 ಸೋಂಕು ದೃಢವಾಗಿತ್ತು. ಅವರೂ ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿಯನ್ನು ಖಚಿತಪಡಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್19 ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಶುಕ್ರವಾರ ಒಂದೇ ದಿನ ಜಿಲ್ಲೆಯಲ್ಲಿ 97 ಜನರಿಗೆ ಸೋಂಕು ದೃಢವಾಗಿತ್ತು. ಇದರಿಂದ ಜಿಲ್ಲೆಯ ಕೋವಿಡ್ -19 ಸೋಂಕಿತರ ಸಂಖ್ಯೆ 1012ಕ್ಕೆ ಏರಿಕೆ ಕಂಡಿತ್ತು. ಇಂದು ಜಿಲ್ಲೆಯಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಬೆಂಗಳೂರು: ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿವೋರ್ವ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​...

ಬೆಂಗಳೂರು: ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಕಾವಲ್​ ಭೈರ್​ಸಂದ್ರ ಮನೆ, ಕಚೇರಿ...


ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ...

ಬಂಟ್ವಾಳ: ಮೂರು ವರ್ಷಗಳ ಹಿಂದೆ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ...


ಮಂಗಳೂರು: ನೂತನ ಉಪಪೊಲೀಸ್ ಆಯುಕ್ತರಾಗಿ ವಿನಯ್ ಗಾಂವ್ಕರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ...

ಕೊಡಗು: ಜಿಲ್ಲೆಯ ಪ್ರಸಿದ್ದ ಕಾವೇರಿ ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ...


ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕರ ಕುಟುಂಬಗಳು ಕಣ್ಮರೆಯಾಗಿರುವ ಪ್ರದೇಶಕ್ಕೆ ರಕ್ಷಣಾ ತಂಡಗಳು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಕ್ಷ, ಪ್ರಾಮಾಣಿಕ ಅಧಿಕಾರಿ...


Copyright 2019 www.policevarthe.com | All Right Reserved
error: Content is protected !!