Tuesday, September 29 , 2020 9:41 PM

ಕ್ರೈಂ












ಮಂಗಳೂರು ನಗರದ ಅಪರಾಧ & ಸಂಚಾರ ವಿಭಾಗದ ನೂತನ ಉಪಪೊಲೀಸ್ ಆಯುಕ್ತರಾಗಿ ವಿನಯ್ ಗಾಂವ್ಕರ್



905

ಮಂಗಳೂರು: ನೂತನ ಉಪಪೊಲೀಸ್ ಆಯುಕ್ತರಾಗಿ ವಿನಯ್ ಗಾಂವ್ಕರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಮಾಡಿದೆ. ನಗರ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀಗಣೇಶ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ, ವಿನಯ್ ಗಾಂವ್ಕರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಮಾಡಿದೆ. ರಾಜ್ಯ ಪೊಲೀಸ್ ಇಲಾಖೆಯ ಐಪಿಎಸ್, ನಾನ್ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಶುಕ್ರವಾರ ನಡೆದಿದ್ದು, ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಲಕ್ಷ್ಮೀ ಗಣೇಶ್ ಸೇರಿದಂತೆ 8 ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಬೆಂಗಳೂರು:‌ ಮಾದಕ ವಸ್ತು ಖರೀದಿ‌ ಹಾಗೂ‌ ಮಾರಾಟ‌ ಮಾಡುವವರ ವಿರುದ್ಧ ಸಮರ...

ಮಂಗಳೂರು; ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ 11 ಬುಕ್ಕಿಗಳನ್ನು ಸಿಸಿಬಿ...


ನವದೆಹಲಿ; ಉತ್ತರಪ್ರದೇಶದ ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು...

ಮಂಗಳೂರು: ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣ ಬೆನ್ನತ್ತಿರುವ ಮಂಗಳೂರು ಸಿಸಿಬಿ...


ಮೈಸೂರು; ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಜಿಲ್ಲೆಯ ಶಕ್ತಿ ದೇವತೆ ಚಾಮುಂಡಿ...

ಮುಂಬೈ: ವೇಶ್ಯಾವಾಟಿಕೆ ಅಪರಾಧವಲ್ಲ. ಓರ್ವ ಮಹಿಳೆಗೆ ತನ್ನ ಕಸುಬು ಅಥವಾ ವೃತ್ತಿಯನ್ನು ಆಯ್ಕೆ...


Ad code after FIRST paragraph goes here ದೆಹಲಿ: ಮಹಾಮಾರಿ ಕೊರೊನಾ...

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಇಬ್ಬರು ನಟಿಯರು ಬಿಕ್ಕಿ...


Copyright 2019 www.policevarthe.com | All Right Reserved
error: Content is protected !!