Tuesday, August 11 , 2020 3:27 AM

ಕ್ರೈಂ












ಮಂಗಳೂರಿನಲ್ಲಿ ಕೋವಿಡ್ 19 ಸೋಂಕಿಗೆ ಇಂದು ಮೂವರು ಬಲಿ



3078

ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಸಾವನ್ನಪ್ಪಿದ್ದಾರೆ. ದಿನೇ ದಿನ ಕೊರೊನಾ ಮಹಾ ಮಾರಿ ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಸಾವುಗಳ ಸಂಖ್ಯೆ ಹೆಚ್ಚುತ್ತಿದೆ.

ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಇಂದು ಸೋಂಕಿಗೆ ಬಲಿಯಾಗಿದ್ದಾರೆ. ನಿನ್ನೆ ಸಾವನ್ನಪ್ಪಿದ ಸುಳ್ಯದ ಮಹಿಳೆಗೆ ಕೋವಿಡ್-19 ಸೋಂಕು ತಾಗಿರುವುದು ಇಂದು ಬೆಳಿಗ್ಗೆ ದೃಢವಾಗಿತ್ತು. ಈಕೆ ಹೃದಯಾಘಾತದಿಂದ ಮರಣ ಹೊಂದಿದ್ದರು. ಇದಾದ ನಂತರ  ಈಗ ಮತ್ತೆ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಮೂಲಗಳು ಮಾಹಿತಿ ‌ನೀಡಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಬೆಂಗಳೂರು: ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿವೋರ್ವ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​...

ಬೆಂಗಳೂರು: ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಕಾವಲ್​ ಭೈರ್​ಸಂದ್ರ ಮನೆ, ಕಚೇರಿ...


ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ...

ಬಂಟ್ವಾಳ: ಮೂರು ವರ್ಷಗಳ ಹಿಂದೆ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ...


ಮಂಗಳೂರು: ನೂತನ ಉಪಪೊಲೀಸ್ ಆಯುಕ್ತರಾಗಿ ವಿನಯ್ ಗಾಂವ್ಕರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ...

ಕೊಡಗು: ಜಿಲ್ಲೆಯ ಪ್ರಸಿದ್ದ ಕಾವೇರಿ ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ...


ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕರ ಕುಟುಂಬಗಳು ಕಣ್ಮರೆಯಾಗಿರುವ ಪ್ರದೇಶಕ್ಕೆ ರಕ್ಷಣಾ ತಂಡಗಳು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಕ್ಷ, ಪ್ರಾಮಾಣಿಕ ಅಧಿಕಾರಿ...


Copyright 2019 www.policevarthe.com | All Right Reserved
error: Content is protected !!