ಮಾದಕ ವಸ್ತು ಸೇವನೆ, ಮಾರಾಟ..ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳು ಅರೆಸ್ಟ್
ಮಂಗಳೂರು: ಡ್ರಗ್ಸ್ ಸೇವನೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಹಾಗೆ ಎರಡು ಪ್ರತ್ಯೇಕ ಘಟನೆಗಳನ್ನು ಬೇಧಿಸಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವೈಶಾಕ್, ಅರವಿಂದ್, ಇಸ್ಮಾಯಿಲ್ ಸೊಹೈಲ್ ಅವರೇ...
Read more











