ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಅನ್ಯಕೋಮಿನ ಯುವಕನಿಗೆ ಥಳಿಸಿದ ಹಿಂದೂ ಕಾರ್ಯಕರ್ತರನ್ನು ಪ್ರಕರಣದಿಂದ ಖುಲಾಸೆಗೊಳಿಸಿದ ನ್ಯಾಯಾಲಯ
ಮಂಗಳೂರು: ಹಿಂದೂ ಯುವತಿಯನ್ನು ಕಾರಿನಲ್ಲಿ ಜೊತೆಗೆ ಕರೆದುಕೊಂಡು ಹೋಗುತ್ತಿದ್ದ ಎಂದು ಅನ್ಯಕೋಮಿನ ಯುವಕನನ್ನು ಅಡ್ಡಗಟ್ಟಿ, ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ 19 ಮಂದಿ ...