ವಿವಿಧ ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ಲೋಕಾ ದಾಳಿ.. ಕರ್ತವ್ಯ ನ್ಯೂನತೆಗಾಗಿ ಅಧಿಕಾರಿಗಳಿಗೆ ಕ್ಲಾಸ್
ಬೆಂಗಳೂರು: ಭ್ರಷ್ಟಾಚಾರ, ಆಡಳಿತದಲ್ಲಿ ಲೋಪ ಮೊದಲಾದ ವಿಷಯಕ್ಕೆ ಸಂಬಂಧಿಸಿದ ಹಾಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ...