ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಪ್ರಯತ್ನಿಸಿದ ಐವರು ಖದೀಮರು ಅಂದರ್
ಮಂಗಳೂರು: ಕೆಲ ದಿನಗಳ ಹಿಂದಷ್ಟೇ ಬಜ್ಪೆಯ ಸೂರಲ್ಪಾಡಿಯಲ್ಲಿ ಅಕ್ರಮವಾಗಿ, ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಾಟ ಮಾಡಿ ಭಜರಂಗದಳದ ಕಾರ್ಯಕರ್ತರಿಂದ ತಡೆಯಲ್ಪಟ್ಟ ಅಕ್ರಮ ಗೋಸಾಗಾಟಗಾರರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ...