ಫೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದ ವ್ಯಕ್ತಿ ಜೈಲಿನಲ್ಲೇ ಆತ್ಮಹತ್ಯೆ
ಮಂಗಳೂರು: ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಅಪರಾಧಿಯೋರ್ವ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರಕಾಶ್ ಗೋಪಾಲ್ ಮೂಲ್ಯ(51) ಎಂದು ಗುರುತಿಸಲಾಗಿದೆ. ಶೌಚಾಲಯದ ಕಿಟಕಿಗೆ ...