ನ್ಯಾಯಾಧೀಶರ ಹೆಸರಲ್ಲಿ ಆದೇಶ ಪತ್ರ ಕಳುಹಿಸಿ ನಾಲ್ವರಿಗೆ 1.53 ಕೋಟಿ ವಂಚನೆ: ಇಬ್ಬರು ಆರೋಪಿಗಳು ಪೊಲೀಸ್ ಬಲೆಗೆ
ಬೆಂಗಳೂರು: ಹೈಕೋರ್ಟಿನ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಸೃಷ್ಟಿ ಮಾಡಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಈರ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರು ಜಿಲ್ಲೆಯ ಕುಣಿಗಲ್ ...