ಬಸ್ಲಿನಲ್ಲಿ ಯುವತಿಗೆ ಕಿರುಕುಳ ನೀಡಿದ ಕಾಮುಕನನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಬಂಟ್ವಾಳ: ಸರ್ಕಾರಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಕಲ್ಲಡ್ಕ ಸಮೀಪ ಪ್ರಯಾಣಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಆರೋಪಿಯನ್ನು ನಾವೂರು ಗ್ರಾಮ ಪಂಚಾಯತ್ ...