ಮಲ್ಪೆ ಪ್ರಕರಣ: ಮೀನುಗಾರರ ಮೇಲಿನ ಪ್ರಕರಣ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಸಂತ್ರಸ್ತೆ ಮನವಿ
ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸಂತ್ರಸ್ತ ಮಹಿಳೆ ...