ಮಹಾಕುಂಭವನ್ನು ‘ಮೃತ್ಯುಕುಂಭ’ ಎಂದವರಿಗೆ ತಮ್ಮ ರಾಜ್ಯದಲ್ಲಿ ನಡೆದ ಹಿಂಸಾಚಾರ ತಡೆಯಲು ಸಾಧ್ಯವಾಗಲಿಲ್ಲ: ಯೋಗಿ ಆದಿತ್ಯನಾಥ್
ಲಕ್ನೋ: ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳವನ್ನು ಮೃತ್ಯು ಕುಂಭ ಎಂದು ಹೇಳಿದ್ದ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ತಿರುಗೇಟು ...