ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿ: ಬುದ್ಧಿ ಹೇಳಿದ್ದಕ್ಕೆ ಕೆರೆಗೆ ಹಾರಿ ಆತ್ಮಹತ್ಯೆ
ಮುಧೋಳ: ಪರೀಕ್ಷೆಯಲ್ಲಿ ಕಾಪಿ ಹೊಡೆಯಲು ಹೋಗಿ ಸಿಕ್ಕಿಬಿದ್ದು, ಕಾಲೇಜು ಸಿಬ್ಬಂದಿ ಬೈದರೆಂದು ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಕೆರಿಗಲ್ಲಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ತೇಜಸ್ವಿನಿ ...