ಸುಳ್ಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್.. ವಿದ್ಯಾರ್ಥಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ
ಸುಳ್ಯ: ಕೆಲ ದಿನಗಳ ಹಿಂದಷ್ಟೇ ನಗರದ ಖಾಸಗಿ ಕಾಲೇಜಿನ ಡೆಂಟಲ್ ವಿದ್ಯಾರ್ಥಿನಿ ಕಾಲೇಜಿನ ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಬೆಳಗಾವಿ ಮೂಲದ ...