ಕುಂಭಮೇಳಕ್ಕೆ ಕರೆದೊಯ್ಯುವುದಾಗಿ ಹೇಳಿ ಜನರಿಗೆ ವಂಚಿಸಿದ ಭೂಪ ಈಗ ಪೊಲೀಸರ ಅತಿಥಿ
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿದ್ದ ಕುಂಭಮೇಳಕ್ಕೆ ಕರೆದೊಯ್ಯುವುದಾಗಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ವ್ಯಕ್ತಿಯನ್ನು ಗೋವಿಂದರಾಜನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ರಾಘವೇಂದ್ರ ರಾವ್ ...