ರೂಪಾ ವಿರುದ್ಧ ದೂರು ನೀಡಿದ್ದ ಕಟಿಯಾರ್‌ಗೆ ವರ್ಗಾವಣೆ..ಚರ್ಚೆಗೆ ಗ್ರಾಸವಾಯ್ತು ಸರ್ಕಾರದ ಈ ದಿಢೀರ್ ನಿರ್ಧಾರ
ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತು ಡಿಜಿಪಿ ಅಲೋಕ್ ಮೋಹನ್ ಅವರಿಗೆ ದೂರು ಸಲ್ಲಿಸಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ...