ನೀರಿನ ಪ್ಲಾಸ್ಟಿಕ್ ಬಾಟಲಿಗಳ ಹಾವಳಿ ತಡೆಗಟ್ಟಲು ವಿನೂತನ ಕ್ರಮ ಕೈಗೊಳ್ಳುತ್ತಿದೆ ರಾಜ್ಯ ಸರ್ಕಾರ
ಬೆಂಗಳೂರು: ಖಾಲಿಯಾದ ನೀರಿನ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದು ಪರಿಸರಕ್ಕೆ ಹಾನಿ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಚಿವ ಈಶ್ವರ್ ಖಂಡ್ರೆ ಅವರು ಹೊಸ ಆಲೋಚನೆಯೊಂದನ್ನು ಕಾರ್ಯರೂಪಕ್ಕೆ ತರಲು ಮುಂದಾಗಿದ್ದಾರೆ. ...